‘ಮೀಟಿಂಗ್‌ ಹಾಲ್‌’ಗೆ ಪುರುಷ ಅಪರಿಚಿತರನ್ನು ಒಳಗೆ ಬಿಟ್ಟು ಮಹಿಳಾ ಸಿಬ್ಬಂದಿಯಿಂದಲೇ ಬೀಗ; ವರದಿ

ಬೆಂಗಳೂರು; ಹೊಸ ಕುಮಾರಕೃಪ ಅತಿಥಿ ಗೃಹದ ‘ಮೀಟಿಂಗ್‌ ಹಾಲ್‌ಗಳಿಗೆ ಮೂವರು ಪುರುಷ ಅಪರಿಚಿತರನ್ನು ಒಳಗೆ ಬಿಟ್ಟು ಮಹಿಳಾ ಸಿಬ್ಬಂದಿಗಳು ಗಂಟೆಗಟ್ಟಲೇ  ಬೀಗ ಹಾಕುತ್ತಿದ್ದರು. ಅವರಿಗೆ ಒಬ್ಬ ವೈಟರ್‌ ಜ್ಯೂಸ್‌ ಮತ್ತು ಮಹಿಳಾ ಸಿಬ್ಬಂದಿ ಜತೆ ಖಾಲಿ ಗ್ಲಾಸ್‌ನ್ನು ತೆಗೆದುಕೊಂಡು ಹೋಗುತ್ತಿದ್ದರು.  ಹಾಗೆಯೇ ಮಹಿಳಾ ಸಿಬ್ಬಂದಿ ಅಪರಿಚಿತ ವ್ಯಕ್ತಿಗಳೊಂದಿಗೆ ತೆಗೆದುಕೊಂಡ ಹೋಗಿದ್ದ ಬ್ಯಾಗ್‌ನ್ನು ಕೈಯಲ್ಲಿ ಹಿಡಿದು ಬರುತ್ತಿದ್ದರು,’   2022ರ ಫೆಬ್ರುವರಿ ತಿಂಗಳಲ್ಲಿ ಹೊಸ ಕುಮಾರಕೃಪಾ ಅತಿಥಿ ಗೃಹದಲ್ಲಿ ಇಂತಹ ಅನುಮಾನಸ್ಪದ ಚಟುವಟಿಕೆಗಳು ನಡೆದಿದ್ದವು. ಅಲ್ಲಿನ ಸಿಬ್ಬಂದಿಯು ಹೊಸ … Continue reading ‘ಮೀಟಿಂಗ್‌ ಹಾಲ್‌’ಗೆ ಪುರುಷ ಅಪರಿಚಿತರನ್ನು ಒಳಗೆ ಬಿಟ್ಟು ಮಹಿಳಾ ಸಿಬ್ಬಂದಿಯಿಂದಲೇ ಬೀಗ; ವರದಿ