103 ಕೋಟಿ ರು. ಮಾರ್ಗಪಲ್ಲಟ; ಆರ್‌ಟಿಇ ಅರ್ಹ 64,000ಕ್ಕೂ ಹೆಚ್ಚು ಮಕ್ಕಳು ಖಾಸಗಿ ಶಾಲೆ ಶಿಕ್ಷಣದಿಂದ ವಂಚಿತ!

ಬೆಂಗಳೂರು; ಆರ್‌ಟಿಇ ಅಡಿಯಲ್ಲಿ ಖಾಸಗಿ ಶಾಲೆಗಳಿಗೆ ಶುಲ್ಕ ಮರುಪಾವತಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರದ ಪಾಲಿನ ಶಾಸನ ಬದ್ಧ ಅನುದಾನದ ಪೈಕಿ ಒಟ್ಟು 103 ಕೋಟಿ ರು.ಗಳನ್ನು ಮಾರ್ಗಪಲ್ಲಟಗೊಳಿಸಿ ಸುಮಾರು 64 ಸಾವಿರಕ್ಕೂ ಹೆಚ್ಚು ಮಕ್ಕಳು ಉತ್ತಮ ಗುಣಮಟ್ಟದ ಖಾಸಗಿ ಶಾಲೆಗಳಲ್ಲಿನ ಶಿಕ್ಷಣದಿಂದ ವಂಚಿತರಾಗಿದ್ದಾರೆ ಎಂಬ ಗುರುತರವಾದ ಆರೋಪ ಕೇಳಿ ಬಂದಿದೆ.   ಆರ್‌ಟಿಇ ಅನುದಾನದಲ್ಲಿ ಉಳಿಕೆಯಾಗಿದೆ ಎಂಬ ನೆಪ ಮುಂದಿರಿಸಿದ್ದ ರಾಜ್ಯ ಸರ್ಕಾರವು 2021 ಮತ್ತು 2022ರಲ್ಲಿನ ಒಟ್ಟು ಅನುದಾನದ ಪೈಕಿ 103 ಕೋಟಿ ರು.ಗಳನ್ನು … Continue reading 103 ಕೋಟಿ ರು. ಮಾರ್ಗಪಲ್ಲಟ; ಆರ್‌ಟಿಇ ಅರ್ಹ 64,000ಕ್ಕೂ ಹೆಚ್ಚು ಮಕ್ಕಳು ಖಾಸಗಿ ಶಾಲೆ ಶಿಕ್ಷಣದಿಂದ ವಂಚಿತ!