ಖಾಸಗಿ ಸಂಸ್ಥೆಗಳಿಗೆ 1,000 ಎಕರೆ ಪರಿಹಾರಾತ್ಮಕ ಅರಣ್ಯ ಜಮೀನು; ತಡೆಹಿಡಿದಿದ್ದ ನೀತಿ ಪುನರ್ ಪರಿಶೀಲನೆ
ಬೆಂಗಳೂರು; ಸರ್ಕಾರಿ ಸಿ ಮತ್ತು ಡಿ ಮತ್ತಿತರ ಜಮೀನುಗಳನ್ನು ಖಾಸಗಿ ಸಂಸ್ಥೆಗಳು ಅಥವಾ ವ್ಯಕ್ತಿಗಳಿಗೆ ಪರಿಹಾರಾತ್ಮಕ ಅರಣ್ಯೀಕರಣಕ್ಕೆ ನೀಡುವುದು ಮತ್ತು ಪ್ರಸ್ತಾಪಿಸುವುದನ್ನು ಹಿಂದಿನ ಕಾಂಗ್ರೆಸ್ ಸರ್ಕಾರವು ತಡೆಹಿಡಿದಿದ್ದ ನೀತಿಯನ್ನು ಇದೀಗ ರಾಜ್ಯ ಬಿಜೆಪಿ ಸರ್ಕಾರವು ಪುನರ್ ಪರಿಶೀಲಿಸಲು ಮುಂದಾಗಿರುವುದು ಇದೀಗ ಬಹಿರಂಗವಾಗಿದೆ. 2016ರಲ್ಲಿ ಅಂದಿನ ಸರ್ಕಾರವು ಹೊರಡಿಸಿದ್ದ ಆದೇಶವನ್ನು ಪುನರ್ ಪರಿಶೀಲನೆ ಮಾಡಲು ಹೊರಟಿರುವುದರ ಹಿಂದೆ ಗಣಿ ಗುತ್ತಿಗೆಗಳಿಗೆ ಜಮೀನು ನೀಡುವ ಉದ್ದೇಶವನ್ನು ಹೊಂದಿದೆ ಎಂದು ತಿಳಿದು ಬಂದಿದೆ. ಅಲ್ಲದೇ ರಾಜ್ಯದಲ್ಲಿ ಒಂದು ಅಥವಾ ಇತರೆ … Continue reading ಖಾಸಗಿ ಸಂಸ್ಥೆಗಳಿಗೆ 1,000 ಎಕರೆ ಪರಿಹಾರಾತ್ಮಕ ಅರಣ್ಯ ಜಮೀನು; ತಡೆಹಿಡಿದಿದ್ದ ನೀತಿ ಪುನರ್ ಪರಿಶೀಲನೆ
Copy and paste this URL into your WordPress site to embed
Copy and paste this code into your site to embed