ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ 1 ಕೆ ಜಿ ಅಕ್ಕಿ ; 1,960 ಕೋಟಿ ರು. ಹೊಂದಿಸಲು ತಿಣುಕಾಟ

ಬೆಂಗಳೂರು; ಅನ್ನಭಾಗ್ಯ’ ಯೋಜನೆಯ ಫಲಾನುಭವಿಗಳಿಗೆ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ವಿತರಿಸಲಾಗುತ್ತಿರುವ 5 ಕೆ.ಜಿ ಆಹಾರ ಧಾನ್ಯದೊಂದಿಗೆ ಹೆಚ್ಚುವರಿಯಾಗಿ 1 ಕೆ.ಜಿ.ವಿತರಿಸುವ ಸಂಬಂಧ ಹೊರಡಿಸಿರುವ ಆದೇಶವನ್ನು ಅನುಷ್ಠಾನಗೊಳಿಸಿದಲ್ಲಿ ವಾರ್ಷಿಕ 1,960 ಕೋಟಿ ರು. ವೆಚ್ಚವಾಗಲಿದೆ.   ವಿಧಾನಸಭೆ ಚುನಾವಣೆಗೆ ಮೂರ್ನಾಲ್ಕು ತಿಂಗಳು ಇರುವಾಗಲೇ ಪಡಿತರದಾರರಿಗೆ 1 ಕೆ ಜಿ ಹೆಚ್ಚುವರಿ ಅಕ್ಕಿ ನೀಡುವುದಾಗಿ ಘೋಷಿಸಿ ಭರ್ಜರಿ ಪಡೆದುಕೊಂಡಿರುವ ರಾಜ್ಯ ಬಿಜೆಪಿ ಸರ್ಕಾರವು ಈ ಯೋಜನೆಗೆ ಹಣಕಾಸು ಹಂಚಿಕೆ ಮರು ಹೊಂದಿಸುವ ಲೆಕ್ಕಾಚಾರದಲ್ಲಿ ಮುಳುಗಿದೆ.   2023-24ನೇ ಸಾಲಿನ … Continue reading ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ 1 ಕೆ ಜಿ ಅಕ್ಕಿ ; 1,960 ಕೋಟಿ ರು. ಹೊಂದಿಸಲು ತಿಣುಕಾಟ