ನಾರಾಯಣಪುರ ಎಡದಂಡೆ ಕಾಲುವೆ; ನಿಯಮ ಉಲ್ಲಂಘಿಸಿ 465 ಕೋಟಿ ಮೊತ್ತದ ಕಾಮಗಾರಿ ಗುತ್ತಿಗೆ
ಬೆಂಗಳೂರು; ನಾರಾಯಣಪುರ ಎಡದಂಡೆ ಕಾಲುವೆಯ ಆಧುನೀಕರಣ, ವಿಸ್ತರಣೆ, ನವೀಕರಣ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಅಂದಾಜಿಸಿದ್ದ ಯೋಜನಾ ಮೊತ್ತವನ್ನು ಸರ್ಕಾರದ ಅನುಮೋದನೆ ಪಡೆಯದೇ ಮತ್ತು ನಿಯಮ ಉಲ್ಲಂಘಿಸಿ 465 ಕೋಟಿ ರು. ಮೊತ್ತದ ಕಾಮಗಾರಿಗಳಿಗೆ ಗುತ್ತಿಗೆ ನೀಡಿರುವ ಪ್ರಕರಣವನ್ನು ‘ದಿ ಫೈಲ್’ ಇದೀಗ ಹೊರಗೆಡವುತ್ತಿದೆ. ನಾರಾಯಣಪುರ ಎಡದಂಡೆ ಕಾಲುವೆಯ ನೀರಿನ ಬಳಕೆಯಲ್ಲಿ ದಕ್ಷತೆ ಹೆಚ್ಚಿಸುವ ಉದ್ದೇಶದಿಂದ ಕಾಲುವೆ ವಿಸ್ತರಣೆ, ನವೀಕರಣ ಮತ್ತು ಆಧುನೀಕರಣದ ಪ್ರಸ್ತಾವನೆ, ಅಂದಾಜು ಮೊತ್ತವನ್ನು ಎರಡೆರಡು ಬಾರಿ ಪರಿಷ್ಕರಿಸಿರುವ ಕೃಷ್ಣಾ ಭಾಗ್ಯ ಜಲನಿಗಮದ ಅಧಿಕಾರಿಗಳು ಬಹುದೊಡ್ಡ … Continue reading ನಾರಾಯಣಪುರ ಎಡದಂಡೆ ಕಾಲುವೆ; ನಿಯಮ ಉಲ್ಲಂಘಿಸಿ 465 ಕೋಟಿ ಮೊತ್ತದ ಕಾಮಗಾರಿ ಗುತ್ತಿಗೆ
Copy and paste this URL into your WordPress site to embed
Copy and paste this code into your site to embed