ಪತ್ರಕರ್ತರಿಗೆ ಲಂಚ; ಸಿಎಂ ಸಚಿವಾಲಯದಲ್ಲಿಲ್ಲ ಪ್ರಜಾವಾಣಿ-ಡೆಕ್ಕನ್‌ ಹೆರಾಲ್ಡ್‌ ಪತ್ರ

ಬೆಂಗಳೂರು; ದೀಪಾವಳಿ ಉಡುಗೊರೆ ನೆಪದಲ್ಲಿ ಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜಕ ಶಂಕರ ಪಾಗೋಜಿ ಎಂಬುವರು ಪತ್ರಕರ್ತರಿಗೆ ಲಕ್ಷಾಂತರ ರುಪಾಯಿಗಳ ನಗದನ್ನಿರಿಸಿ ನೀಡಿದ್ದಾರೆ ಎಂದು  ಆರೋಪಿಸಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ  ಡೆಕ್ಕನ್‌ ಹೆರಾಲ್ಡ್‌ ಮತ್ತು ಪ್ರಜಾವಾಣಿ ಸಂಸ್ಥೆಯು ಮುಖ್ಯಮಂತ್ರಿಗೆ ಬರೆದಿದೆ ಎನ್ನಲಾದ ಪತ್ರವೇ ಮುಖ್ಯಮಂತ್ರಿಯ ಸಚಿವಾಲಯದಲ್ಲಿ ಲಭ್ಯವಿಲ್ಲ ಎಂದು ಆರ್‌ಟಿಐ ಅಡಿಯಲ್ಲಿ ಮುಖ್ಯಮಂತ್ರಿಗಳ ಸಚಿವಾಲಯದ ಅಧೀನ ಕಾರ್ಯದರ್ಶಿ 2 ತಿಂಗಳ ನಂತರ ಲಿಖಿತ ಉತ್ತರ ಒದಗಿಸಿದ್ದಾರೆ.   ಲಕ್ಷಾಂತರ ರುಪಾಯಿ ನಗದನ್ನು ಒಳಗೊಂಡಿತ್ತು ಎನ್ನಲಾದ ದೀಪಾವಳಿ ಸಿಹಿತಿನಿಸು ಬಾಕ್ಸ್‌ ಮತ್ತು ನಗದು … Continue reading ಪತ್ರಕರ್ತರಿಗೆ ಲಂಚ; ಸಿಎಂ ಸಚಿವಾಲಯದಲ್ಲಿಲ್ಲ ಪ್ರಜಾವಾಣಿ-ಡೆಕ್ಕನ್‌ ಹೆರಾಲ್ಡ್‌ ಪತ್ರ