ಗುತ್ತಿಗೆದಾರರಿಗೆ 1,120 ಕೋಟಿ ಅಕ್ರಮ ಲಾಭ!; ಆರೋಪಿತ ಅಧಿಕಾರಿಗಳ ರಕ್ಷಣೆಗೆ ನಿಂತ ಸರ್ಕಾರ

ಬೆಂಗಳೂರು; ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನ (ಆರ್‌ಎಂಎಸ್‌ಎ) ಯೋಜನೆ ಟೆಂಡರ್‌ ಪ್ರಕ್ರಿಯೆಗಳನ್ನು ವಿಕೇಂದ್ರಿಕರಣಕ್ಕೆ ವಿರುದ್ಧವಾಗಿ ಹಿಂದಿನ ಕಾಂಗ್ರೆಸ್‌ ಸರ್ಕಾರವು ಕೈಗೊಂಡಿದ್ದ ತೀರ್ಮಾನ, ಗುತ್ತಿಗೆದಾರರಿಗೆ ಅತ್ಯಧಿಕ ಪ್ರೀಮಿಯಂ, ಸರ್ಕಾರದ ಗಮನಕ್ಕೆ ತರದೇ ಬೆಲೆ ವ್ಯತ್ಯಾಸದ ಷರತ್ತು ಸೇರಿಸಿ ಟೆಂಡರ್‌ ಕೊಟ್ಟಿರುವುದು ಸರ್ಕಾರದ ಬೊಕ್ಕಸಕ್ಕೆ ಸಾವಿರಾರು ಕೋಟಿ ರು. ನಷ್ಟ ಸಂಭವಿಸಲು ದಾರಿಮಾಡಿಕೊಟ್ಟಿದೆ.   ಅಲ್ಲದೇ ಟೆಂಡರ್‌ ನಿಯಮಗಳನ್ನು ಉಲ್ಲಂಘಿಸಿ 1,120 ಕೋಟಿ ರು. ಗಳಷ್ಟು ಮೊತ್ತವನ್ನು ಗುತ್ತಿಗೆದಾರರಿಗೆ ಹೆಚ್ಚುವರಿಯಾಗಿ ಪಾವತಿಸಲು ಅಕ್ರಮವಾಗಿ ಲಾಭ ಮಾಡಿಕೊಡಲು ಕಾರಣವಾಗಿರುವ ಅಧಿಕಾರಿಗಳು ಮತ್ತು … Continue reading ಗುತ್ತಿಗೆದಾರರಿಗೆ 1,120 ಕೋಟಿ ಅಕ್ರಮ ಲಾಭ!; ಆರೋಪಿತ ಅಧಿಕಾರಿಗಳ ರಕ್ಷಣೆಗೆ ನಿಂತ ಸರ್ಕಾರ