ಕಲ್ಬುರ್ಗಿಯಲ್ಲಿ ಪ್ರಧಾನಿ ಮೋದಿ ಭಾಗವಹಿಸಿದ್ದ ಕೆಲಗಂಟೆಗಳ ಕಾರ್ಯಕ್ರಮಕ್ಕೆ 11.18 ಕೋಟಿ ರು. ವೆಚ್ಚ

ಬೆಂಗಳೂರು; ಕಲ್ಬುರ್ಗಿಯ ಸೇಡಂ ತಾಲೂಕಿನ ಮಳಖೇಡದಲ್ಲಿ ಸಾಂಕೇತಿಕವಾಗಿ ಐದು ಕುಟುಂಬಗಳಿಗೆ ಹಕ್ಕುಪತ್ರ ವಿತರಿಸಿದ್ದ ಪ್ರಧಾನಿ ಮೋದಿ ಅವರ ಕಾರ್ಯಕ್ರಮಕ್ಕೆ ಬರೋಬ್ಬರಿ 11.18 ಕೋಟಿ ರು. ವೆಚ್ಚವಾಗಿರುವುದನ್ನು ‘ದಿ ಫೈಲ್‌’ ಇದೀಗ ಹೊರಗೆಡವುತ್ತಿದೆ.   2023-24ನೇ ಸಾಲಿನ ಬಜೆಟ್‌ನಲ್ಲಿ ಹೊಸ ಕಾರ್ಯಕ್ರಮಗಳ ಘೋಷಣೆ ಮಾಡಲು ಹಣಕಾಸನ್ನು ಹೊಂದಿಸಲು ತಿಣುಕಾಡುತ್ತಿರುವ ಹೊತ್ತಿನಲ್ಲಿಯೇ ಕೇವಲ ಕೆಲವೇ ಕೆಲವು ಗಂಟೆಗಳಷ್ಟೇ ಪ್ರಧಾನಿ ಮೋದಿ ಅವರು ಭಾಗವಹಿಸಿದ್ದ ಕಾರ್ಯಕ್ರಮಕ್ಕೆ 11.18 ಕೋಟಿ ರು. ವೆಚ್ಚವಾಗಿರುವುದು ಸರ್ಕಾರದ ಬೊಕ್ಕಸದಲ್ಲಿನ ಹಣವನ್ನು ಬೇಕಾಬಿಟ್ಟಿಯಾಗಿ ಖರ್ಚು ಮಾಡುತ್ತಿದೆ ಎಂಬ … Continue reading ಕಲ್ಬುರ್ಗಿಯಲ್ಲಿ ಪ್ರಧಾನಿ ಮೋದಿ ಭಾಗವಹಿಸಿದ್ದ ಕೆಲಗಂಟೆಗಳ ಕಾರ್ಯಕ್ರಮಕ್ಕೆ 11.18 ಕೋಟಿ ರು. ವೆಚ್ಚ