ಪಾಂಡವಪುರ ಸಕ್ಕರೆ ಕಾರ್ಖಾನೆ; 3 ವರ್ಷವಾದರೂ ಗುತ್ತಿಗೆ ಒಪ್ಪಂದ ನೋಂದಣಿ ಮಾಡಿಸದ ನಿರಾಣಿ ಶುಗರ್ಸ್‌

ಬೆಂಗಳೂರು; ಪಾಂಡವಪುರ ಸಹಕಾರಿ ಸಕ್ಕರೆ ಕಾರ್ಖಾನೆಯನ್ನು ಗುತ್ತಿಗೆ ಪಡೆದುಕೊಂಡು 3 ವರ್ಷಗಳಾದರೂ ಬೃಹತ್‌ ಮತ್ತು ಕೈಗಾರಿಕೆ ಸಚಿವ ಮುರುಗೇಶ್‌ ನಿರಾಣಿ ಅವರ ಕುಟುಂಬ ಸದಸ್ಯರ ಒಡೆತನದ ನಿರಾಣಿ ಶುಗರ್ಸ್‌ ಪ್ರೈ ಲಿಮಿಟೆಡ್‌ ಗುತ್ತಿಗೆ ಒಪ್ಪಂದವನ್ನು ನೋಂದಣಿ ಮಾಡಿಸಿಲ್ಲ. 90 ದಿನದೊಳಗೆ ನೋಂದಣಿ ಆಗದೇ ಇರುವ ಕಾರಣ ಗುತ್ತಿಗೆ ಒಪ್ಪಂದವನ್ನು ನೋಂದಾಯಿಸಲು ಅವಕಾಶವಿಲ್ಲ ಎಂದು ಸ್ಪಷ್ವವಾಗಿ ನಿಲುವು ತಳೆದಿರುವ ನೋಂದಣಿ ಮಹಾಪರಿವೀಕ್ಷಕರು ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.   ಗುತ್ತಿಗೆ ಒಪ್ಪಂದವನ್ನು ನೋಂದಣಿ ಮಾಡಿಸದಿದ್ದರೂ ಕಬ್ಬು ಅರೆಯುತ್ತಿರುವ ನಿರಾಣಿ ಶುಗರ್ಸ್‌ … Continue reading ಪಾಂಡವಪುರ ಸಕ್ಕರೆ ಕಾರ್ಖಾನೆ; 3 ವರ್ಷವಾದರೂ ಗುತ್ತಿಗೆ ಒಪ್ಪಂದ ನೋಂದಣಿ ಮಾಡಿಸದ ನಿರಾಣಿ ಶುಗರ್ಸ್‌