ಜಿಲ್ಲಾಮಟ್ಟದಲ್ಲಿ ಫಲಾನುಭವಿಗಳ ಸಮ್ಮೇಳನ ಆಯೋಜನೆಗೆ ನಿರ್ದೇಶನ;ದುಂದುವೆಚ್ಚಕ್ಕೆ ದಾರಿ?
ಬೆಂಗಳೂರು; ಕೇಂದ್ರ ಮತ್ತು ರಾಜ್ಯ ಸರ್ಕಾರವು ಆಯವ್ಯಯದಲ್ಲಿ ಘೋಷಿಸಿದ್ದ ಫಲಾನುಭವಿ ಆಧಾರಿತ ಯೋಜನೆಗಳ ಅನುಷ್ಠಾನದಲ್ಲಿ ಹಿಂದೆ ಬಿದ್ದಿದ್ದರೂ ವಿಧಾನಸಭೆ ಚುನಾವಣೆಗಿನ್ನು ಮೂರ್ನಾಲ್ಕು ತಿಂಗಳು ಇರುವಾಗಲೇ ರಾಜ್ಯ ಬಿಜೆಪಿ ಸರ್ಕಾರವು ಇದೀಗ ಜಿಲ್ಲಾಮಟ್ಟದಲ್ಲಿ ಫಲಾನುಭವಿಗಳ ಸಮ್ಮೇಳನ ಆಯೋಜಿಸಲು ಮುಂದಾಗಿದೆ. ಈಗಾಗಲೇ ಕಲ್ಬುರ್ಗಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ರಾಜ್ಯ ಸರ್ಕಾರವು ಆಯೋಜಿಸಿದ್ದ ಬೃಹತ್ ಸಮ್ಮೇಳನ, ಸಮಾವೇಶಕ್ಕೆ ಪ್ರಧಾನಿ ಸೇರಿದಂತೆ ಬಿಜೆಪಿಯ ರಾಷ್ಟ್ರೀಯ ಘಟಕದ ಹಲವು ಧುರೀಣರು ಭಾಗವಹಿಸಿದ್ದ ಕಾರ್ಯಕ್ರಮಕ್ಕೆ ಕೋಟ್ಯಂತರ ರುಪಾಯಿ ಖರ್ಚು ಮಾಡಿ ದುಂದುವೆಚ್ಚ ಮಾಡಲಾಗಿದೆ ಎಂಬ … Continue reading ಜಿಲ್ಲಾಮಟ್ಟದಲ್ಲಿ ಫಲಾನುಭವಿಗಳ ಸಮ್ಮೇಳನ ಆಯೋಜನೆಗೆ ನಿರ್ದೇಶನ;ದುಂದುವೆಚ್ಚಕ್ಕೆ ದಾರಿ?
Copy and paste this URL into your WordPress site to embed
Copy and paste this code into your site to embed