ಬಿಎಂಎಸ್‌ ಟ್ರಸ್ಟ್‌ ಜಮೀನುಗಳ ದಾಖಲೆ ನೈಜತೆ ಪರಿಶೀಲನೆ; 2 ತಿಂಗಳಾದರೂ ಪಾಲನೆಯಾಗದ ನಿರ್ದೇಶನ

ಬೆಂಗಳೂರು; ಆವಲಹಳ್ಳಿ, ಯಲಹಂಕ ಮತ್ತು ಬಸವನಗುಡಿಯಲ್ಲಿ ಬಿಎಂಎಸ್‌ ಎಜುಕೇಷನಲ್‌ ಟ್ರಸ್ಟ್‌ ಹೊಂದಿರುವ ಜಮೀನುಗಳ ದಾಖಲೆಗಳ ನೈಜತೆ ಪರಿಶೀಲಿಸಿ ವರದಿ ನೀಡಬೇಕು ಎಂದು ಕಂದಾಯ ಇಲಾಖೆಯು ನೀಡಿದ್ದ ನಿರ್ದೇಶನವನ್ನು ಬೆಂಗಳೂರು ಜಿಲ್ಲಾಧಿಕಾರಿ ಇದುವರೆಗೂ ಪಾಲನೆ ಮಾಡಿಲ್ಲ ಎಂಬುದು ಇದೀಗ ಬಹಿರಂಗವಾಗಿದೆ.   ಬಿಎಂಎಸ್‌ ಶಿಕ್ಷಣ ಟ್ರಸ್ಟ್‌ನ ಡೀಡ್‌ನ್ನು ನಿಯಮಬಾಹಿರವಾಗಿ ತಿದ್ದುಪಡಿ ಮಾಡಲಾಗುತ್ತಿದೆ ಎಂಬ ಸಲ್ಲಿಕೆಯಾಗಿದ್ದ ದೂರನ್ನು ಲೋಕಾಯುಕ್ತ ಸಂಸ್ಥೆಯು ವಿಚಾರಣೆಯನ್ನೇ ನಡೆಸದಿರುವುದು ಮತ್ತು ಜಮೀನಿನ ವ್ಯಾಜ್ಯ ಇತ್ಯರ್ಥವಾಗದಿದ್ದರೂ ಬಿಎಂಎಸ್‌ ಖಾಸಗಿ ವಿಶ್ವವಿದ್ಯಾಲಯ ಮಸೂದೆಗೆ ವಿಧಾನಮಂಡಲವು ಒಪ್ಪಿಗೆ ನೀಡಿರುವ ಹೊತ್ತಿನಲ್ಲಿಯೇ … Continue reading ಬಿಎಂಎಸ್‌ ಟ್ರಸ್ಟ್‌ ಜಮೀನುಗಳ ದಾಖಲೆ ನೈಜತೆ ಪರಿಶೀಲನೆ; 2 ತಿಂಗಳಾದರೂ ಪಾಲನೆಯಾಗದ ನಿರ್ದೇಶನ