3 ವರ್ಷದಲ್ಲಿ 15,769 ಲೈಂಗಿಕ ಹಿಂಸೆ, 8,333 ಪೋಕ್ಸೋ, 1,606 ಅತ್ಯಾಚಾರ, 880 ಮಹಿಳೆಯರ ಅಕ್ರಮ ಸಾಗಾಣಿಕೆ

ಬೆಂಗಳೂರು; ರಾಜ್ಯದ ಅಪ್ರಾಪ್ತ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ, ಲೈಂಗಿಕ ಕಿರುಕುಳ, ಲೈಂಗಿಕ ಹಿಂಸೆ, ಮಹಿಳೆಯರ ಮೇಲಿನ ಅತ್ಯಾಚಾರ, ಮಹಿಳೆಯರ ಅಕ್ರಮ ಸಾಗಾಣಿಕೆಯಂತಹ ಪ್ರಕರಣಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಏರಿಕೆಯಾಗುತ್ತಿದ್ದು ಕಳೆದ ಮೂರು ವರ್ಷಗಳಲ್ಲಿ ರಾಜ್ಯದ ವಿವಿಧೆಡೆ ಒಟ್ಟು 8,333 ಪ್ರಕರಣ, 1,606 ಅತ್ಯಾಚಾರ, 880 ಮಹಿಳೆಯರ ಅಕ್ರಮ ಸಾಗಾಣಿಕೆ, 2,830 ಕೊಲೆ ಪ್ರಕರಣಗಳು ವರದಿಯಾಗಿವೆ.   ರಾಜ್ಯದಲ್ಲಿ ಚೈಲ್ಡ್‌ ಲೈನ್‌ 1098ನ್ನು ಸದ್ಯದಲ್ಲೇ ಮುಚ್ಚುವ ಹುನ್ನಾರ ನಡೆದಿರುವ ಹೊತ್ತಿನಲ್ಲಿಯೇ ಬಹಿರಂಗಗೊಂಡಿರುವ ಪೋಕ್ಸೋ ಪ್ರಕರಣಗಳ ಅಂಕಿ … Continue reading 3 ವರ್ಷದಲ್ಲಿ 15,769 ಲೈಂಗಿಕ ಹಿಂಸೆ, 8,333 ಪೋಕ್ಸೋ, 1,606 ಅತ್ಯಾಚಾರ, 880 ಮಹಿಳೆಯರ ಅಕ್ರಮ ಸಾಗಾಣಿಕೆ