ಮೂರು ವರ್ಷಗಳಲ್ಲಿ ಮಕ್ಕಳೂ ಸೇರಿ 6,804 ಗಂಡಸರು ಮತ್ತು ಮಹಿಳೆಯರು ನಾಪತ್ತೆ; ಪತ್ತೆ ಹಚ್ಚುವಲ್ಲಿ ವಿಫಲ

ಬೆಂಗಳೂರು; ರಾಜ್ಯದಲ್ಲಿ ಕಳೆದ ಮೂರು ವರ್ಷಗಳಲ್ಲಿ 18 ವರ್ಷಕ್ಕಿಂತ ಕೆಳಗಿನ ಮಕ್ಕಳೂ ಸೇರಿದಂತೆ 6,804 ಗಂಡಸರು ಮತ್ತು ಮಹಿಳೆಯರು ನಾಪತ್ತೆಯಾಗಿದ್ದಾರೆ. ಮೂರೂ ವರ್ಷಗಳಾದರೂ ಇವರು ಎಲ್ಲಿದ್ದಾರೆ ಎಂಬುದನ್ನು ಪತ್ತೆ ಹಚ್ಚುವಲ್ಲಿ ರಾಜ್ಯ ಪೊಲೀಸ್‌ ಇಲಾಖೆಯೂ ವಿಫಲವಾಗಿದೆ.   ಮಕ್ಕಳು, ಗಂಡಸರು ಮತ್ತು ಮಹಿಳೆಯರ ನಾಪತ್ತೆಯಾಗಿರುವ ಕುರಿತು ವಿಧಾನಪರಿಷತ್‌ ಸದಸ್ಯ ಯು ಬಿ ವೆಂಕಟೇಶ್‌ ಅವರು ಶೂನ್ಯವೇಳೆಯಲ್ಲಿ ಪ್ರಸ್ತಾಪಿಸಿರುವ ಸೂಚನೆಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಉತ್ತರಿಸಿರುವ ಪ್ರತಿಯಲ್ಲಿ ಈ ಮಾಹಿತಿ ಇದೆ. ಇದರ ಪ್ರತಿ ‘ದಿ … Continue reading ಮೂರು ವರ್ಷಗಳಲ್ಲಿ ಮಕ್ಕಳೂ ಸೇರಿ 6,804 ಗಂಡಸರು ಮತ್ತು ಮಹಿಳೆಯರು ನಾಪತ್ತೆ; ಪತ್ತೆ ಹಚ್ಚುವಲ್ಲಿ ವಿಫಲ