ಬಿಎಂಎಸ್‌ ಖಾಸಗಿ ವಿವಿ; ಮಸೂದೆ ಹಿಂದೆ ನೀತಿ ಭ್ರಷ್ಟಾಚಾರ ಆರೋಪ 3 ತಿಂಗಳಾದರೂ ನಡೆಯದ ಲೋಕಾ ವಿಚಾರಣೆ

ಬೆಂಗಳೂರು; ಅಂದಾಜು 2,000 ಕೋಟಿಗೂ ಹೆಚ್ಚು ಸಂಪತ್ತು ಹೊಂದಿರುವ ಬೆಂಗಳೂರಿನ ಪ್ರತಿಷ್ಠಿತ ಬಿಎಂಎಸ್‌ ಸಾರ್ವಜನಿಕ ಶಿಕ್ಷಣ ದತ್ತಿಯ ಟ್ರಸ್ಟ್‌ ಡೀಡ್‌ ತಿದ್ದುಪಡಿ ಹಾಗೂ ಅಜೀವ ಟ್ರಸ್ಟಿಯ ನೇಮಕಾತಿಯ ಪ್ರಸ್ತಾವನೆ ಪ್ರಕ್ರಿಯೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ಕರ್ನಾಟಕ ರಾಷ್ಟ್ರಸಮಿತಿಯು 3 ತಿಂಗಳ ಹಿಂದೆಯೇ ನೀಡಿದ್ದ ದೂರು ಲೋಕಾಯುಕ್ತದಲ್ಲಿ ತೆವಳುತ್ತಿದೆ. ಈ  ನಡುವೆಯೇ ಬಿಎಂಎಸ್‌ ವಿಶ್ವವಿದ್ಯಾಲಯ ಕಾಯ್ದೆ 2023 ರೂಪಿಸುವ ಉದ್ದೇಶದಿಂದ ತರಾತುರಿಯಲ್ಲಿ  ರಾಜ್ಯ ಬಿಜೆಪಿ ಸರ್ಕಾರವು  ಮಸೂದೆ ಮಂಡಿಸಿರುವುದು ವಿವಾದಕ್ಕೆ ಕಾರಣವಾಗಿದೆ.   ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ … Continue reading ಬಿಎಂಎಸ್‌ ಖಾಸಗಿ ವಿವಿ; ಮಸೂದೆ ಹಿಂದೆ ನೀತಿ ಭ್ರಷ್ಟಾಚಾರ ಆರೋಪ 3 ತಿಂಗಳಾದರೂ ನಡೆಯದ ಲೋಕಾ ವಿಚಾರಣೆ