ಕೋವಿಡ್‌ ಅವಧಿಯಲ್ಲಿ ವ್ಯಾಪಕ ಅರಣ್ಯನಾಶ; ಸಮೀಕ್ಷಾ ವರದಿಯನ್ನೇ ಮುಚ್ಚಿಟ್ಟ ಜೀವವೈವಿಧ್ಯ ಮಂಡಳಿ

ಬೆಂಗಳೂರು; ಕರೋನಾ ಸಂದರ್ಭದಲ್ಲಿ ಮಲೆನಾಡಿನಲ್ಲಿ ವ್ಯಾಪಕವಾಗಿ ಅರಣ್ಯ ನಾಶ, ಅತಿಕ್ರಮಣ, ಮರಗಳ್ಳತನ ಹೆಚ್ಚಾಗಿರುವ ಕುರಿತಂತೆ ಸಲ್ಲಿಕೆಯಾಗಿದ್ದ ಸಮೀಕ್ಷಾ ವರದಿಯನ್ನೇ ಕರ್ನಾಟಕ ಜೀವವೈವಿಧ್ಯ ಮಂಡಳಿಯು ಮುಚ್ಚಿ ಹಾಕಿದೆ.   ಸರ್ಕಾರಕ್ಕೆ ಸಲ್ಲಿಕೆಯಾಗಿದ್ದ ಸಮೀಕ್ಷೆ ವರದಿಗಾಗಿ ‘ದಿ ಫೈಲ್‌’ ಆರ್‌ಟಿಐ ಅಡಿಯಲ್ಲಿ 2022ರ ಆಗಸ್ಟ್‌ 26ರಂದು ಅರ್ಜಿ ಸಲ್ಲಿಸಿತ್ತು. ಈ ಸಂಬಂಧ ಸರ್ಕಾರಕ್ಕೆ ಯಾವುದೇ ಸಮೀಕ್ಷೆ ವರದಿಯನ್ನು ಸಲ್ಲಿಸಿಲ್ಲ ಎಂದು ಕರ್ನಾಟಕ ಜೀವವೈವಿಧ್ಯ ಮಂಡಳಿಯು ಲಿಖಿತ ಮಾಹಿತಿ ನೀಡಿದೆ.   ಕರೋನಾ ಸಂದರ್ಭದಲ್ಲಿ ಮಲೆನಾಡಿನಲ್ಲಿ ವ್ಯಾಪಕ ಅರಣ್ಯ ನಾಶ, ಅತಿಕ್ರಮಣ, … Continue reading ಕೋವಿಡ್‌ ಅವಧಿಯಲ್ಲಿ ವ್ಯಾಪಕ ಅರಣ್ಯನಾಶ; ಸಮೀಕ್ಷಾ ವರದಿಯನ್ನೇ ಮುಚ್ಚಿಟ್ಟ ಜೀವವೈವಿಧ್ಯ ಮಂಡಳಿ