260 ಕೋಟಿ ಮೌಲ್ಯದ ಕಾಕಂಬಿ ಹಗರಣ; ‘ದಿ ಫೈಲ್‌’ ವರದಿ ಬೆನ್ನಲ್ಲೇ ನ್ಯಾಯಾಂಗ ತನಿಖೆಗೆ ಆಗ್ರಹಿಸಿದ ಕಾಂಗ್ರೆಸ್‌

ಬೆಂಗಳೂರು; ಮುಂಬೈ ಮೂಲದ ಕೆ ಎನ್‌ ರಿಸೋರ್ಸ್‌ ಪ್ರೈವೈಟ್‌ ಲಿಮಿಟೆಡ್‌ಗೆ ಅಂದಾಜು 260 ಕೋಟಿ ರು. ಮೌಲ್ಯದ 2 ಲಕ್ಷ ಮೆಟ್ರಿಕ್‌ ಟನ್‌ ಪ್ರಮಾಣದ ಕಾಕಂಬಿಯನ್ನು ಕರ್ನಾಟಕದಿಂದ ಗೋವಾಕ್ಕೆ ರಫ್ತು ಪರವಾನಗಿಗಳನ್ನು ಮಂಜೂರು ಮಾಡಿರುವ ಪ್ರಕ್ರಿಯೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಕೇಂದ್ರ ಆರ್ಥಿಕ ಸಚಿವರೂ ಪ್ರಭಾವ ಬೀರಿದ್ದಾರೆ ಎಂಬ ಕುರಿತು ಲೋಕಾಯುಕ್ತಕ್ಕೆ ಸಲ್ಲಿಕೆಯಾಗಿದ್ದ ದೂರು ಮತ್ತು ಆಡಿಯೋವನ್ನಾಧರಿಸಿ ‘ದಿ ಫೈಲ್‌’ ವರದಿ ಪ್ರಕಟಿಸಿದ್ದ ಬೆನ್ನಲ್ಲೇ ಇದೀಗ ಪ್ರತಿಪಕ್ಷ ಕಾಂಗ್ರೆಸ್‌ ಕೂಡ ಈ ಹಗರಣವನ್ನು ನ್ಯಾಯಾಂಗ ತನಿಖೆಗೆ … Continue reading 260 ಕೋಟಿ ಮೌಲ್ಯದ ಕಾಕಂಬಿ ಹಗರಣ; ‘ದಿ ಫೈಲ್‌’ ವರದಿ ಬೆನ್ನಲ್ಲೇ ನ್ಯಾಯಾಂಗ ತನಿಖೆಗೆ ಆಗ್ರಹಿಸಿದ ಕಾಂಗ್ರೆಸ್‌