ಫಲಾನುಭವಿಗಳ ಸಮಾವೇಶಕ್ಕೆ 31 ಕೋಟಿ ವೆಚ್ಚ; ಜಲಜೀವನ್‌ ಮಿಷನ್‌, ಡಿಸಿಗಳ ಖಾತೆ ಹಣ ಮಾರ್ಗಪಲ್ಲಟ

ಬೆಂಗಳೂರು; ಜಿಲ್ಲಾಮಟ್ಟದಲ್ಲಿ ಫಲಾನುಭವಿಗಳ ಸಮ್ಮೇಳನ ನಡೆಸಲು ಮುಂದಾಗಿರುವ ರಾಜ್ಯ ಬಿಜೆಪಿ ಸರ್ಕಾರವು ಇದಕ್ಕಾಗಿ ಜಿಲ್ಲಾಧಿಕಾರಿಗಳ ಹೆಸರಿನಲ್ಲಿನ ಮಿಸಲೇನಿಯಸ್‌ ಪಿ ಡಿ ಖಾತೆಯಲ್ಲಿ ಬಳಕೆಯಾಗದೇ ಉಳಿದಿರುವ ಹಣ ಮತ್ತು ಜಲಜೀವನ್‌ ಮಿಷನ್‌ ಯೋಜನೆಯ ನಿಧಿಗೆ ಕೈ ಹಾಕಿದೆ. ಫಲಾನುಭವಿಗಳ ಸಮ್ಮೇಳನಕ್ಕೆ ಜಿಲ್ಲೆಗೆ ಒಂದು ಕೋಟಿ ರುಪಾಯಿಯಂತೆ ಒಟ್ಟು 31 ಕೋಟಿ ರುಪಾಯಿ ಅನುದಾನ ಮಂಜೂರು ಮಾಡಿರುವುದು ಇದೀಗ ಬಹಿರಂಗವಾಗಿದೆ.   ಕೇಂದ್ರ ಮತ್ತು ರಾಜ್ಯ ಸರ್ಕಾರವು ಆಯವ್ಯಯದಲ್ಲಿ ಘೋಷಿಸಿದ್ದ ಫಲಾನುಭವಿ ಆಧಾರಿತ ಯೋಜನೆಗಳ ಅನುಷ್ಠಾನದಲ್ಲಿ ಹಿಂದೆ ಬಿದ್ದಿದ್ದರೂ ಜಿಲ್ಲಾಮಟ್ಟದಲ್ಲಿ … Continue reading ಫಲಾನುಭವಿಗಳ ಸಮಾವೇಶಕ್ಕೆ 31 ಕೋಟಿ ವೆಚ್ಚ; ಜಲಜೀವನ್‌ ಮಿಷನ್‌, ಡಿಸಿಗಳ ಖಾತೆ ಹಣ ಮಾರ್ಗಪಲ್ಲಟ