ಅಮೃತ್ ಕಾವಲ್ ; 3,092.59 ಎಕರೆ ಡಿನೋಟಿಫಿಕೇಷನ್‌ಗೆ ಮುಂದಾದ ಸರ್ಕಾರ
ಬೆಂಗಳೂರು; ರಾಜ್ಯದ ಚಿತ್ರದುರ್ಗ, ಹೊಳಲ್ಕೆರೆ, ಹೊಸದುರ್ಗ, ಮೊಳಕಾಲ್ಮೂರು, ಚಳ್ಳಕೆರೆ ಸೇರಿದಂತೆ ಇಡೀ ಚಿತ್ರದುರ್ಗ ಜಿಲ್ಲೆಯಲ್ಲಿ ಇರುವ 23,189 ಎಕರೆ 8 ಗುಂಟೆ ವಿಸ್ತೀರ್ಣದ ಅಮೃತ ಮಹಲ್ ಕಾವಲ್ ಜಮೀನುಗಳ ಪೈಕಿ ಅರಣ್ಯ ಜಮೀನಿನ ವ್ಯಾಪ್ತಿಗೆ ಒಳಪಡದ ಜಮೀನುಗಳನ್ನು ಡಿ ನೋಟೀಫೈ ಮಾಡಲು ರಾಜ್ಯ ಸರ್ಕಾರ ಮುಂದಾಗಿರುವುದು ಇದೀಗ ಬಹಿರಂಗವಾಗಿದೆ. ಈ ಕುರಿತು ಕಂದಾಯ, ಕಾನೂನು ಮತ್ತು ಅರಣ್ಯ ಇಲಾಖೆ ಸರ್ಕಾರದ ಹೆಚ್ಚುವರಿ ಮತ್ತು ಪ್ರಧಾನ ಕಾರ್ಯದರ್ಶಿಗಳ ಮಧ್ಯೆ ಪತ್ರ ವ್ಯವಹಾರಗಳು ನಡೆಯುತ್ತಿವೆ. ಈ ಸಂಬಂಧ ಕೆಲ … Continue reading ಅಮೃತ್ ಕಾವಲ್ ; 3,092.59 ಎಕರೆ ಡಿನೋಟಿಫಿಕೇಷನ್‌ಗೆ ಮುಂದಾದ ಸರ್ಕಾರ
Copy and paste this URL into your WordPress site to embed
Copy and paste this code into your site to embed