ಆತಿಥ್ಯ ಉಪಚಾರ; ಬಿಜೆಪಿ ಸರ್ಕಾರದ 3 ವರ್ಷದ ಅವಧಿಯಲ್ಲಿ 72.82 ಕೋಟಿ ವೆಚ್ಚ

ಬೆಂಗಳೂರು; ಕೇಂದ್ರ ಸಚಿವರು, ಸುಪ್ರೀಂ ಕೋರ್ಟ್‌ ಮತ್ತು ಹೈಕೋರ್ಟ್‌ ನ್ಯಾಯಾಧೀಶರು, ವಿವಿಧ ಆಯೋಗಗಳ ಅಧ್ಯಕ್ಷರು ಮತ್ತು ಸದಸ್ಯರ ಆತಿಥ್ಯ ಉಪಚಾರಕ್ಕಾಗಿ ಕಳೆದ ನಾಲ್ಕು ವರ್ಷಗಳಲ್ಲಿ ಒಟ್ಟಾರೆ 92.20 ಕೋಟಿ ರು. ಖರ್ಚಾಗಿದೆ.   ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಮತ್ತಿತರ ಕೇಂದ್ರ ಸಚಿವರು ರಾಜ್ಯಕ್ಕೆ ಪದೇಪದೇ ಭೇಟಿ ನೀಡುತ್ತಿರುವ ಹೊತ್ತಿನಲ್ಲಿಯೇ ಕೇಂದ್ರ ಸಚಿವರಾದಿಯಾಗಿ ರಾಜ್ಯಕ್ಕೆ ಆಗಮಿಸಿದ ಮತ್ತಿತರರನ್ನು ರಾಜ್ಯ ಅತಿಥಿ ಎಂದು ಪರಿಗಣಿಸಿ ಉಪಚಾರಕ್ಕಾಗಿ ಮಾಡಿರುವ ವೆಚ್ಚದ ವಿವರಗಳನ್ನು ಲೆಕ್ಕಪರಿಶೋಧನಾಧಿಕಾರಿಗಳು ತಪಾಸಣೆ … Continue reading ಆತಿಥ್ಯ ಉಪಚಾರ; ಬಿಜೆಪಿ ಸರ್ಕಾರದ 3 ವರ್ಷದ ಅವಧಿಯಲ್ಲಿ 72.82 ಕೋಟಿ ವೆಚ್ಚ