3,092 ಎಕರೆ ಡಿನೋಟಿಫಿಕೇಷನ್; ಕೇಂದ್ರ ಸರ್ಕಾರದ ಅನುಮತಿಯಿಲ್ಲ, ಹೈಕೋರ್ಟ್ ತೀರ್ಪು ಪಾಲನೆಯೂ ಇಲ್ಲ
ಬೆಂಗಳೂರು; ದೇಶಿ ಗೋ ತಳಿ ಸಂವರ್ಧನೆಗೆ ಯೋಜನೆ ರೂಪಿಸಲಾಗುತ್ತಿದೆ ಎಂದು ಭರ್ಜರಿ ಪ್ರಚಾರ ಪಡೆದುಕೊಂಡಿರುವ ರಾಜ್ಯ ಬಿಜೆಪಿ ಸರ್ಕಾರವು ಅಮೃತ್ ಮಹಲ್ ತಳಿಯ ರಾಸುಗಳ ಮೇವಿನ ಉದ್ದೇಶಕ್ಕಾಗಿ ಇರುವ ಜಮೀನುಗಳನ್ನೇ ಅಮೃತ್ ಮಹಲ್ ಕಾವಲು ಶೀರ್ಷಿಕೆಯಿಂದ ತಗ್ಗಿಸಲು ಮುಂದಾಗಿದೆ. ಈ ಜಮೀನುಗಳನ್ನು ಕೇಂದ್ರ ಸರ್ಕಾರದ ಪೂರ್ವಾನುಮತಿ ಇಲ್ಲದೆಯೇ ಕಂದಾಯ ಇಲಾಖೆಗೆ ವರ್ಗಾಯಿಸುವ ಸಂಬಂಧದ ಕಡತಕ್ಕೆ ಚಿರತೆ ವೇಗ ದೊರೆತಿದೆ. ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ನಾಲ್ಕು ಹೋಬಳಿಗಳಲ್ಲಿನ 3,092 ಎಕರೆ ಅಮೃತ್ ಮಹಲ್ ಕಾವಲು ಜಮೀನುಗಳನ್ನು … Continue reading 3,092 ಎಕರೆ ಡಿನೋಟಿಫಿಕೇಷನ್; ಕೇಂದ್ರ ಸರ್ಕಾರದ ಅನುಮತಿಯಿಲ್ಲ, ಹೈಕೋರ್ಟ್ ತೀರ್ಪು ಪಾಲನೆಯೂ ಇಲ್ಲ
Copy and paste this URL into your WordPress site to embed
Copy and paste this code into your site to embed