2022-23ನೇ ಬಜೆಟ್; ಆರ್ಥಿಕ ವರ್ಷಾಂತ್ಯದಲ್ಲಿದ್ದರೂ 79,255 ಕೋಟಿ ರು. ವೆಚ್ಚವೇ ಆಗಿಲ್ಲ
ಬೆಂಗಳೂರು; ವಿದ್ಯಾರ್ಥಿಗಳಿಗೆ ಶೂ, ಸಾಕ್ಸ್, ಶಾಲಾ ಕಟ್ಟಡಗಳ ದುರಸ್ತಿ, ಶೌಚಾಲಯ ನಿರ್ಮಾಣ, ಬೈಸಿಕಲ್ ಒದಗಿಸಲು ಹಣವಿಲ್ಲವೆಂದು ಕೈಚೆಲ್ಲುತ್ತಿರುವ ಹೊತ್ತಿನಲ್ಲೇ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳು ಫೆಬ್ರುವರಿ ಅಂತ್ಯಗೊಂಡರೂ 79,255 ಕೋಟಿ ರು.ಗಳನ್ನು ಇನ್ನೂ ಖರ್ಚು ಮಾಡಿಲ್ಲ ಎಂಬುದು ಬಹಿರಂಗವಾಗಿದೆ. 2023ರ ಮಾರ್ಚ್ 21ರಂದು ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿರುವ ನಡೆಯುತ್ತಿರುವ ಕರ್ನಾಟಕ ಪ್ರಗತಿ ಪರಿಶೀಲನೆ (ಕೆಡಿಪಿ) ಸಭೆಗೆ ಇಲಾಖೆಗಳು ಸಲ್ಲಿಸಿರುವ ಅಂಕಿ ಅಂಶಗಳ ಪ್ರಕಾರ ನಗರಾಭಿವೃದ್ದಿ ಸೇರಿದಂತೆ ಹಲವು ಇಲಾಖೆಗಳು ನಿಗದಿತ ಅವಧಿ ಮೀರಿದ್ದರೂ ಬಿಡುಗಡೆಯಾಗಿರುವ ಅನುದಾನವನ್ನೂ … Continue reading 2022-23ನೇ ಬಜೆಟ್; ಆರ್ಥಿಕ ವರ್ಷಾಂತ್ಯದಲ್ಲಿದ್ದರೂ 79,255 ಕೋಟಿ ರು. ವೆಚ್ಚವೇ ಆಗಿಲ್ಲ
Copy and paste this URL into your WordPress site to embed
Copy and paste this code into your site to embed