ಕೇಂದ್ರ ಪುರಸ್ಕೃತ ಯೋಜನೆ; 20,111.36 ಕೋಟಿ ರು. ಬಾಕಿ ಉಳಿಸಿಕೊಂಡ ಕೇಂದ್ರ, ರಾಜ್ಯ ಸರ್ಕಾರ

ಬೆಂಗಳೂರು; ಕೇಂದ್ರ ಪುರಸ್ಕೃತ ಯೋಜನೆಗಳಡಿ 2022-23ನೇ ಸಾಲಿಗೆ ಬಿಡುಗಡೆಯಾಗಿರುವ ರಾಜ್ಯ ಮತ್ತು ಕೇಂದ್ರ ಸರ್ಕಾರವು ತನ್ನ ಪಾಲಿನ ಅನುದಾನ ಮತ್ತು ಪ್ರಾಥಮಿಕ ಶಿಲ್ಕಿನಲ್ಲಿದ್ದ ಅನುದಾನದಲ್ಲಿ 20,111.36 ಕೋಟಿ ರು. ಬಿಡುಗಡೆಗೆ ಬಾಕಿ ಇರಿಸಿಕೊಂಡಿದೆ.   ವಿಧಾನಸಭೆ ಚುನಾವಣೆಯನ್ನು ಮುಂದಿರಿಸಿಕೊಂಡು ರಾಜ್ಯದಾದ್ಯಂತ ಸಮಾವೇಶ ನಡೆಸುತ್ತಿರುವ ರಾಜ್ಯ ಬಿಜೆಪಿ ಸರ್ಕಾರವು ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಕೇಂದ್ರವು ನಿರೀಕ್ಷೆಗೂ ಮೀರಿ ಅನುದಾನ ಬಿಡುಗಡೆ ಮಾಡಿದೆ ಎಂದು ಜಾಹೀರಾತು ನೀಡುತ್ತಿರುವ ಹೊತ್ತಿನಲ್ಲಿಯೇ ಕೇಂದ್ರ ಸರ್ಕಾರವು ತನ್ನ ಪಾಲಿನ 6,510.76 ಕೋಟಿ ರು., ರಾಜ್ಯ … Continue reading ಕೇಂದ್ರ ಪುರಸ್ಕೃತ ಯೋಜನೆ; 20,111.36 ಕೋಟಿ ರು. ಬಾಕಿ ಉಳಿಸಿಕೊಂಡ ಕೇಂದ್ರ, ರಾಜ್ಯ ಸರ್ಕಾರ