ಜನಸೇವಾ ಟ್ರಸ್ಟ್‌ಗೆ 25 ಎಕರೆ ನೀಡಿದ್ದರೂ ಹೆಚ್ಚುವರಿ 10.33 ಎಕರೆ ಮಂಜೂರು; ಸಂಘದ ಮೋಹ ಬಿಡಲೊಲ್ಲದ ಸರ್ಕಾರ
ಬೆಂಗಳೂರು; ಸಂಘ ಪರಿವಾರದ ಅಂಗ ಸಂಸ್ಥೆಯಾಗಿರುವ ಜನಸೇವಾ ಟ್ರಸ್ಟ್‌ಗೆ ಈಗಾಗಲೇ ರಾಜ್ಯ ಸರ್ಕಾರದಿಂದ 25 ಎಕರೆ ವಿಸ್ತೀರ್ಣ ಗೋಮಾಳ ಮಂಜೂರಾಗಿದ್ದರೂ 2023ರ ವಿಧಾನಸಭೆ ಚುನಾವಣೆಗೆ ಅಧಿಸೂಚನೆ ಹೊರಡುವ ಮುನ್ನವೇ 10.33 ಎಕರೆ ವಿಸ್ತೀರ್ಣದ ಗೋಮಾಳ ಜಮೀನನ್ನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ಬೆಂಗಳೂರು ನಗರ ಜಿಲ್ಲೆಯ ದಕ್ಷಿಣ ತಾಲೂಕಿನ ತಾವರೆಕೆರೆ ಹೋಬಳಿಯ ಕುರುಬರಹಳ್ಳಿಯ ಸರ್ವೆ ನಂಬರ್ 89ರಲ್ಲಿದ್ದ ಒಟ್ಟು 40.20 ಎಕರೆ ಪೈಕಿ 25 ಎಕರೆ ವಿಸ್ತೀರ್ಣದ ಗೋಮಾಳ ಜಮೀನನ್ನು ಜನಸೇವಾ ಟ್ರಸ್ಟ್‌ಗೆ 2022ರ ಸೆ. … Continue reading ಜನಸೇವಾ ಟ್ರಸ್ಟ್‌ಗೆ 25 ಎಕರೆ ನೀಡಿದ್ದರೂ ಹೆಚ್ಚುವರಿ 10.33 ಎಕರೆ ಮಂಜೂರು; ಸಂಘದ ಮೋಹ ಬಿಡಲೊಲ್ಲದ ಸರ್ಕಾರ
Copy and paste this URL into your WordPress site to embed
Copy and paste this code into your site to embed