3,092 ಎಕರೆ ಡಿನೋಟಿಫಿಕೇಷನ್‌; ಕಂದಾಯ ಇಲಾಖೆ ಪ್ರಸ್ತಾವನೆ ತಿರಸ್ಕರಿಸಿದ ಆರ್ಥಿಕ ಇಲಾಖೆ

ಬೆಂಗಳೂರು; ರಾಜ್ಯದ ಚಿತ್ರದುರ್ಗ, ಹೊಳಲ್ಕೆರೆ, ಹೊಸದುರ್ಗ, ಮೊಳಕಾಲ್ಮೂರು, ಚಳ್ಳಕೆರೆ ಸೇರಿದಂತೆ ಇಡೀ ಚಿತ್ರದುರ್ಗ ಜಿಲ್ಲೆಯಲ್ಲಿ ಇರುವ 23,189 ಎಕರೆ 8 ಗುಂಟೆ ವಿಸ್ತೀರ್ಣದ ಅಮೃತ ಮಹಲ್‌ ಕಾವಲ್‌ ಜಮೀನುಗಳ ಪೈಕಿ ಅರಣ್ಯ ಜಮೀನಿನ ವ್ಯಾಪ್ತಿಗೆ ಒಳಪಡದ 3,092 ಎಕರೆ ವಿಸ್ತೀರ್ಣದ ಜಮೀನುಗಳನ್ನು ಡಿ ನೋಟಿಫಿಕೇಷನ್‌ ಮಾಡುವ ಪ್ರಸ್ತಾವನೆಯನ್ನು ಆರ್ಥಿಕ ಇಲಾಖೆಯು ತಿರಸ್ಕರಿಸಿದೆ.   ಅಮೃತ್‌ ಮಹಲ್‌ ತಳಿಯ ರಾಸುಗಳ ಮೇವಿನ ಉದ್ದೇಶಕ್ಕಾಗಿ ಇರುವ ಜಮೀನುಗಳನ್ನೇ ಅಮೃತ್‌ ಮಹಲ್‌ ಕಾವಲು ಶೀರ್ಷಿಕೆಯಿಂದ ತಗ್ಗಿಸುವುದು ಮತ್ತು ಈ ಜಮೀನುಗಳನ್ನು ಕೇಂದ್ರ … Continue reading 3,092 ಎಕರೆ ಡಿನೋಟಿಫಿಕೇಷನ್‌; ಕಂದಾಯ ಇಲಾಖೆ ಪ್ರಸ್ತಾವನೆ ತಿರಸ್ಕರಿಸಿದ ಆರ್ಥಿಕ ಇಲಾಖೆ