ರಾಜಕೀಯ ಹಸ್ತಕ್ಷೇಪ, ಲಂಚ; ಸಚಿವಾಲಯ, ಇಲಾಖೆಗಳಲ್ಲಿ ವಿಲೇವಾರಿಯಾಗಿಲ್ಲ 1.48 ಲಕ್ಷ ಕಡತಗಳು

ಬೆಂಗಳೂರು; ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ  ತಮ್ಮ ಅವಧಿ ಪೂರ್ಣಗೊಳಿಸುವ ಹಂತಕ್ಕೆ ಬಂದಿದ್ದರೂ ಮುಖ್ಯಮಂತ್ರಿ ಮತ್ತು ವಿವಿಧ ಸಚಿವರೂ ಸೇರಿದಂತೆ ಕರ್ನಾಟಕ ಸರ್ಕಾರದ ಸಚಿವಾಲಯ ಹಾಗೂ  ಇಲಾಖೆಗಳಲ್ಲಿ  2023ರ ಮಾರ್ಚ್‌ 16ರವರೆಗೆ ಒಟ್ಟು 1,48,782 ಕಡತಗಳು ವಿಲೇವಾರಿಗೆ ಬಾಕಿ ಇರುವುದು ಬಹಿರಂಗವಾಗಿದೆ.   ಕೇವಲ ಹಣ ಕೊಟ್ಟರಷ್ಟೇ ಕಡತಗಳು ವಿಲೇವಾರಿ ಆಗುತ್ತಿವೆ ಎಂಬ  ಪ್ರತಿಪಕ್ಷಗಳ  ಆರೋಪ ಮತ್ತು ಮುಖ್ಯಮಂತ್ರಿಗಳ ಸಚಿವಾಲಯದಲ್ಲಿ ಕಡತಗಳು ವಿಲೇವಾರಿಯಾಗುತ್ತಿಲ್ಲ ಎಂದು ಶಾಸಕರು ಅಸಮಾಧಾನ ವ್ಯಕ್ತಪಡಿಸಿರುವ ಬೆನ್ನಲ್ಲೇ ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿ ಕಡತಗಳು ಬಾಕಿ … Continue reading ರಾಜಕೀಯ ಹಸ್ತಕ್ಷೇಪ, ಲಂಚ; ಸಚಿವಾಲಯ, ಇಲಾಖೆಗಳಲ್ಲಿ ವಿಲೇವಾರಿಯಾಗಿಲ್ಲ 1.48 ಲಕ್ಷ ಕಡತಗಳು