ಜನಸೇವಾ ಟ್ರಸ್ಟ್‌ಗೆ 35.33 ಎಕರೆ ಗೋಮಾಳ; ಎಕರೆಗೆ ಶೇ. 5ರಷ್ಟು ದರ ನಿಗದಿ, 139.21 ಕೋಟಿ ನಷ್ಟದ ಹೊರೆ

ಬೆಂಗಳೂರು; ಕರ್ನಾಟಕ ವಿಧಾನಸಭೆಗೆ ಚುನಾವಣೆಯ ಮಾದರಿ ನೀತಿ ಸಂಹಿತೆ ಜಾರಿಯಾದ ಮರುಗಳಿಗೆಯಲ್ಲಿಯೇ ಸಂಘ ಪರಿವಾರದ ಅಂಗಸಂಸ್ಥೆಯಾಗಿರುವ ಜನಸೇವಾ ಟ್ರಸ್ಟ್‌ಗೆ ಮಂಜೂರಾಗಿದ್ದ 35.33 ಎಕರೆ ವಿಸ್ತೀರ್ಣದ ಜಮೀನಿಗೆ ಪ್ರಚಲಿತ ಕೃಷಿಯೇತರ ಮಾರ್ಗಸೂಚಿ ಮೌಲ್ಯದ ಶೇ. 5ರಷ್ಟು ದರವನ್ನು ಮರು ನಿಗದಿಗೊಳಿಸಿ ಆದೇಶ ಹೊರಡಿಸಿರುವ ರಾಜ್ಯ ಬಿಜೆಪಿ ಸರ್ಕಾರವು ಬೊಕ್ಕಸಕ್ಕೆ ಅಂದಾಜು 139.21 ಕೋಟಿ ರು. ನಷ್ಟವನ್ನು ಹೊರಿಸಿದೆ.   ಜನಸೇವಾ ಟ್ರಸ್ಟ್‌ಗೆ 2022ರ ಸೆ.13 ಮತ್ತು 2023ರ ಮಾರ್ಚ್‌ 16ರಂದು ಕ್ರಮವಾಗಿ 25 ಎಕರೆ ಗೋಮಾಳವನ್ನು ಪ್ರಚಲಿತ ಮಾರ್ಗಸೂಚಿ … Continue reading ಜನಸೇವಾ ಟ್ರಸ್ಟ್‌ಗೆ 35.33 ಎಕರೆ ಗೋಮಾಳ; ಎಕರೆಗೆ ಶೇ. 5ರಷ್ಟು ದರ ನಿಗದಿ, 139.21 ಕೋಟಿ ನಷ್ಟದ ಹೊರೆ