ಶಾಸಕ ಮಾಡಾಳು ವಿರೂಪಾಕ್ಷಪ್ಪ ನಾಪತ್ತೆ; ಲೋಕಾ ಪೊಲೀಸರಿಂದ ಲುಕ್‌ಔಟ್‌ ನೋಟೀಸ್‌ ಜಾರಿಗೆ ಸಿದ್ಧತೆ

ಬೆಂಗಳೂರು; ರಾಸಾಯನಿಕ ಸಾಮಗ್ರಿಗಳನ್ನು ಸರಬರಾಜು ಮಾಡುವ ಗುತ್ತಿಗೆದಾರರೊಬ್ಬರಿಂದ 40 ಲಕ್ಷ ರು. ಲಂಚ ಪಡೆಯುವಾಗ ಪ್ರಶಾಂತ ಮಾಡಾಳು ಮತ್ತಿತರರು ಸಿಕ್ಕಿಬಿದ್ದಿರುವ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಕೆಎಸ್‌ಡಿಎಲ್‌ನ ಅಧ್ಯಕ್ಷರೂ ಆಗಿರುವ ಚನ್ನಗಿರಿ ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರ ಪತ್ತೆಗೆ ಹುಡುಕಾಟ ನಡೆಸಿರುವ ಲೋಕಾಯುಕ್ತ ಪೊಲೀಸರು ಲುಕ್‌ಔಟ್‌ ನೋಟೀಸ್‌ ಜಾರಿಗೊಳಿಸಲು ಸಿದ್ಧತೆ ನಡೆಸಿದ್ದಾರೆ.   ಬಂಧನದಿಂದ ಪಾರಾಗಲು ನೇರವಾಗಿ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿ ಕಾನೂನು ಮೊರೆಹೋಗುವ ಕುರಿತು ಮಾಡಾಳು ವಿರೂಪಾಕ್ಷಪ್ಪ ಅವರು ತಂತ್ರಗಾರಿಕೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. … Continue reading ಶಾಸಕ ಮಾಡಾಳು ವಿರೂಪಾಕ್ಷಪ್ಪ ನಾಪತ್ತೆ; ಲೋಕಾ ಪೊಲೀಸರಿಂದ ಲುಕ್‌ಔಟ್‌ ನೋಟೀಸ್‌ ಜಾರಿಗೆ ಸಿದ್ಧತೆ