ಲಾಕ್‌ಡೌನ್‌ನಲ್ಲಿ 612 ಎಕರೆ ಅರಣ್ಯ ಪ್ರದೇಶ ಅತಿಕ್ರಮಣ; ಮುಚ್ಚಿಟ್ಟಿದ್ದ ವರದಿ ಹೊರತೆಗೆದ ‘ದಿ ಫೈಲ್‌’

ಬೆಂಗಳೂರು; ಕರೋನಾ ಸಂದರ್ಭದಲ್ಲಿ ಲಾಕ್‌ಡೌನ್‌ ಜಾರಿಯಲ್ಲಿದ್ದ ಅವಧಿಯಲ್ಲಿ ಮಲೆನಾಡಿನ ಚಿಕ್ಕಮಗಳೂರು, ಮೂಡಿಗೆರೆ, ಕೊಪ್ಪ, ಶಿವಮೊಗ್ಗ ಜಿಲ್ಲೆಯ ಸೊರಬದ ದೇವರ ಕಾಡು, ಸಾಗರ ಮತ್ತು ಹೊಸನಗರ ತಾಲೂಕಿನ ವಿವಿಧೆಡೆ ಅರಣ್ಯ ಪ್ರದೇಶ, ಎಂಪಿಎಂ  ನೆಡುತೋಪು, ಸಾಮಾಜಿಕ ಅರಣ್ಯ ಪ್ರದೇಶ ಸೇರಿ ಒಟ್ಟಾರೆ  612  ಎಕರೆ ಅರಣ್ಯ  ಪ್ರದೇಶ ಅತಿಕ್ರಮಣವಾಗಿದೆ ಎಂದು ಕರ್ನಾಟಕ ಜೀವ ವೈವಿಧ್ಯ ಮಂಡಳಿಯು ನೀಡಿದ್ದ ವರದಿಯನ್ನು ‘ದಿ ಫೈಲ್‌’ ಇದೀಗ ಹೊರಗೆಡವಿದೆ.   ವಿಶೇಷವೆಂದರೆ ಸರ್ಕಾರಕ್ಕೆ ಸಲ್ಲಿಸಿದ್ದ ಸಮೀಕ್ಷೆ ವರದಿಯನ್ನು ಆರ್‌ಟಿಐ ಅಡಿಯಲ್ಲಿ ‘ದಿ ಫೈಲ್‌’ … Continue reading ಲಾಕ್‌ಡೌನ್‌ನಲ್ಲಿ 612 ಎಕರೆ ಅರಣ್ಯ ಪ್ರದೇಶ ಅತಿಕ್ರಮಣ; ಮುಚ್ಚಿಟ್ಟಿದ್ದ ವರದಿ ಹೊರತೆಗೆದ ‘ದಿ ಫೈಲ್‌’