ಮುಖ್ಯಮಂತ್ರಿ ವಿಶೇಷ ವಿಮಾನ ಹಾರಾಟ ; 18 ತಿಂಗಳಲ್ಲಿ 23.67 ಕೋಟಿ ಖರ್ಚು
ಬೆಂಗಳೂರು; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಬ್ಬರೇ 18 ತಿಂಗಳಲ್ಲಿ ವೈಮಾನಿಕ ಹಾರಾಟಕ್ಕೆ ಸರ್ಕಾರಿ ಬೊಕ್ಕಸದ 23.67 ಕೋಟಿ ರು. ಖರ್ಚು ಮಾಡಿದ್ದಾರೆ. ಕಳೆದ 10 ವರ್ಷದಲ್ಲಿ ಮುಖ್ಯಮಂತ್ರಿ, ರಾಜ್ಯಪಾಲರು, ಸಚಿವರ ವೈಮಾನಿಕ ಹಾರಾಟಕ್ಕೆ ಒಟ್ಟಾರೆ 96.65 ಕೋಟಿ ರು. ವೆಚ್ಚವಾಗಿದೆ. 2013-14ನೇ ಸಾಲಿನಿಂದ 2023 ಜನವರಿ ಅಂತ್ಯದವರೆಗೆ ಮುಖ್ಯಮಂತ್ರಿಗಳು, ರಾಜ್ಯಪಾಲರು, ಸಚಿವರು ವೈಮಾನಿಕ ಹಾರಾಟಕ್ಕೆ ಮಾಡಿರುವ ಖರ್ಚಿಗೆ ಸಂಬಂಧಿಸಿದಂತೆ ‘ದಿ ಫೈಲ್’ ಆರ್‌ಟಿಐ ಅಡಿಯಲ್ಲಿ ಕೋರಿದ್ದ ಅರ್ಜಿಗೆ ಲೋಕೋಪಯೋಗಿ, ಬಂದರು ಹಾಗೂ ಒಳನಾಡು ಜಲ-ಸಾರಿಗೆ ಇಲಾಖೆಯ … Continue reading ಮುಖ್ಯಮಂತ್ರಿ ವಿಶೇಷ ವಿಮಾನ ಹಾರಾಟ ; 18 ತಿಂಗಳಲ್ಲಿ 23.67 ಕೋಟಿ ಖರ್ಚು
Copy and paste this URL into your WordPress site to embed
Copy and paste this code into your site to embed