ಗೋಮಾಳ ತಾರತಮ್ಯ; ಸಂಘ ಪರಿವಾರ ಅಂಗ ಸಂಸ್ಥೆಗಳಿಗೆ ಶೇ.5ರ ದರ, ಜೆಎಸ್‌ಎಸ್‌ ವಿದ್ಯಾಪೀಠಕ್ಕೆ ಶೇ.100ರಷ್ಟು ಬೆಲೆ

ಬೆಂಗಳೂರು; ಸಂಘಪರಿವಾರದ ಅಂಗಸಂಸ್ಥೆಯಾಗಿರುವ ಜನಸೇವಾ ಟ್ರಸ್ಟ್‌ಗೆ ಮಾರ್ಗಸೂಚಿ ಬೆಲೆಯ ಶೇ.5ರಷ್ಟು ದರ ನಿಗದಿಗೊಳಿಸಿ 35 ಎಕರೆ ಗೋಮಾಳವನ್ನು ಮಂಜೂರು ಮಾಡಿರುವ ರಾಜ್ಯ ಬಿಜೆಪಿ ಸರ್ಕಾರವು ಮೈಸೂರಿನ ಜೆ ಎಸ್‌ ಎಸ್‌ ಮಹಾವಿದ್ಯಾಪೀಠಕ್ಕೆ ಕಲ್ಬುರ್ಗಿಯಲ್ಲಿ ಮಾರುಕಟ್ಟೆ ಮೌಲ್ಯದ ಶೇ.100ರಷ್ಟು ದರ ವಿಧಿಸಿ 15 ಎಕರೆ ಗೋಮಾಳವನ್ನು ಮಂಜೂರು ಮಾಡಿರುವುದು ಇದೀಗ ಬಹಿರಂಗವಾಗಿದೆ.   ಅಲ್ಲದೇ ಜೆಎಸ್‌ಎಸ್‌ ಮಹಾವಿದ್ಯಾಪೀಠಕ್ಕೆ ಗೋಮಾಳ ಮಂಜೂರಾಗಿರುವ ಕಲ್ಬುರ್ಗಿಯ ಸಿಂದಗಿ (ಬಿ) ಗ್ರಾಮದಲ್ಲಿ ಜಾನುವಾರುಗಳ ಸಂಖ್ಯೆಗೆ ತಕ್ಕಂತೆ ಗೋಮಾಳ ಇರದೇ ಕೊರತೆ ಎದುರಿಸುತ್ತಿದೆ. ಆದರೂ 15 … Continue reading ಗೋಮಾಳ ತಾರತಮ್ಯ; ಸಂಘ ಪರಿವಾರ ಅಂಗ ಸಂಸ್ಥೆಗಳಿಗೆ ಶೇ.5ರ ದರ, ಜೆಎಸ್‌ಎಸ್‌ ವಿದ್ಯಾಪೀಠಕ್ಕೆ ಶೇ.100ರಷ್ಟು ಬೆಲೆ