ಜೆಜೆಎಂನಲ್ಲಿ ಕಳಪೆ ಕಾಮಗಾರಿ ಬಹಿರಂಗ; ಮನೆಮನೆಗೆ ಗಂಗೆ ಯೋಜನೆಯಲ್ಲಿ ಭ್ರಷ್ಟಾಚಾರ ಸಾಬೀತು
ಬೆಂಗಳೂರು; ಮನೆಮನೆಗೆ ಗಂಗೆ ಎಂದು ಭರ್ಜರಿ ಪ್ರಚಾರ ಪಡೆದುಕೊಂಡಿದ್ದ ಜಲಜೀವನ್ ಮಿಷನ್ ಯೋಜನೆಯಡಿಯಲ್ಲಿ ಕೊಪ್ಪಳ ಜಿಲ್ಲೆಯ ಕುಷ್ಠಗಿ ತಾಲೂಕಿನಲ್ಲಿ ಶೇ.90ರಷ್ಟು ನಲ್ಲಿಗಳನ್ನು ಅಳವಡಿಸಿದ್ದರೂ ನೀರು ಸರಬರಾಜಾಗುತ್ತಿಲ್ಲ. ಕೆಲವು ಮನೆಗಳಿಗೆ ಕಳಪೆ ಪ್ಲಾಸ್ಟಿಕ್ ಪೈಪ್‌ಗಳನ್ನು ಅಳವಡಿಸಿದೆ. ಓವರ್ ಹೆಡ್ ಟ್ಯಾಂಕ್‌ಗಳು ಶಿಥಿಲಾವಸ್ಥೆಯಲ್ಲಿರುವುದು ಬಹಿರಂಗವಾಗಿದೆ. ಜಲಜೀವನ್ ಮಿಷನ್ ಯೋಜನೆ ಅನುಷ್ಠಾನದಲ್ಲಿ ಕರ್ನಾಟಕವೇ ನಂ 1 ಎಂದು ಇತ್ತೀಚೆಗಷ್ಟೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭರ್ಜರಿ ಜಾಹೀರಾತು ನೀಡಿದ್ದರು. ಜಲ್ ಜೀವನ್ ಮಿಷನ್ – ಕರ್ನಾಟಕವೇ ನಂ.1ಜಲ್ ಜೀವನ್ ಮಿಷನ್ … Continue reading ಜೆಜೆಎಂನಲ್ಲಿ ಕಳಪೆ ಕಾಮಗಾರಿ ಬಹಿರಂಗ; ಮನೆಮನೆಗೆ ಗಂಗೆ ಯೋಜನೆಯಲ್ಲಿ ಭ್ರಷ್ಟಾಚಾರ ಸಾಬೀತು
Copy and paste this URL into your WordPress site to embed
Copy and paste this code into your site to embed