ಪರಿಶಿಷ್ಟ ಜಾತಿ ರೈತರ ಸಾಲದ ಅಸಲು, ಬಡ್ಡಿ ಮರು ಪಾವತಿಯ ವಿವರಗಳೇ ಇಲ್ಲ; ಲೆಕ್ಕಪರಿಶೋಧನೆ ವರದಿ
ಬೆಂಗಳೂರು; ಕಾಸ್ಕಾರ್ಡ್ ಮತ್ತು ಪಿಕಾರ್ಡ್ ಬ್ಯಾಂಕ್‌ಗಳ ನಡುವಿನ ಸಾಲದ ಅಸಮತೋಲನವು ಕಳೆದ 2 ವರ್ಷಗಳಲ್ಲಿ ಒಟ್ಟಾರೆ 1,343.32 ಕೋಟಿ ರು.ಗಳಷ್ಟಿತ್ತು ಎಂಬುದು ಬಹಿರಂಗವಾಗಿದೆ. ಅದೇ ರೀತಿ ಪರಿಶಿಷ್ಟ ಜಾತಿ ರೈತರುಗಳಿಗೆ ಸಾಲ ನೀಡುವ ಸಲುವಾಗಿ ನೀಡಿರುವ ವಿಶೇಷ ಘಟಕ ಯೋಜನೆ ಮೊತ್ತ 9,90,14,000 ರು ಅಸಲು ಮತ್ತು 5,78,21,236 ರು. ಬಡ್ಡಿ ಮರು ಪಾವತಿ ಬಗ್ಗೆ ಬ್ಯಾಂಕ್‌ನಲ್ಲಿ ವಿವರಗಳಿಲ್ಲ. ಹಾಗೆಯೇ ಬಡ್ಡಿ ಮನ್ನಾ ಯೋಜನೆಯಡಿ ಸರ್ಕಾರದ ಆದೇಶಕ್ಕೆ ವ್ಯತಿರಿಕ್ತವಾಗಿ ಕಸ್ಕಾರ್ಡ್ ಬ್ಯಾಂಕ್ ಪಿಕಾರ್ಡ್ ಬ್ಯಾಂಕ್‌ಗೆ 194.83 … Continue reading ಪರಿಶಿಷ್ಟ ಜಾತಿ ರೈತರ ಸಾಲದ ಅಸಲು, ಬಡ್ಡಿ ಮರು ಪಾವತಿಯ ವಿವರಗಳೇ ಇಲ್ಲ; ಲೆಕ್ಕಪರಿಶೋಧನೆ ವರದಿ
Copy and paste this URL into your WordPress site to embed
Copy and paste this code into your site to embed