ನೀಟ್, ಜೆಇಇ, ಸಿಇಟಿ ತರಬೇತಿ ಕೇಂದ್ರ ಆಯ್ಕೆ; 10 ಕೋಟಿ ರು. ಮೌಲ್ಯದ ಟೆಂಡರ್‌ನಲ್ಲಿ ಅಕ್ರಮ ಆರೋಪ
ಬೆಂಗಳೂರು; ಮೊರಾರ್ಜಿ ದೇಸಾಯಿ ವಸತಿ ಪದವಿಪೂರ್ವ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ೧೦.೦೦ ಕೋಟಿ ರು. ವೆಚ್ಚದಲ್ಲಿ ನೀಟ್, ಜೆಇಇ, ಸಿಇಟಿ ಪರೀಕ್ಷೆ ತರಬೇತಿ ನೀಡುವುದಕ್ಕೆ ಸಂಬಂಧಿಸಿದಂತೆ ಖಾಸಗಿ ತರಬೇತಿ ಕೇಂದ್ರಗಳ ಆಯ್ಕೆ ಮಾಡಲು ಕರೆದಿದ್ದ ಟೆಂಡರ್ ಪ್ರಕ್ರಿಯೆಯಲ್ಲಿಯೇ ಅಕ್ರಮಗಳು ನಡೆದಿವೆ ಎಂಬ ಬಲವಾದ ಆರೋಪ ಕೇಳಿ ಬಂದಿದೆ. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳ ಗುಂಪೊಂದು ನಿರ್ದಿಷ್ಟ ಕಂಪನಿಗಳಿಗೆ ಟೆಂಡರ್ ನೀಡುವ ಉದ್ದೇಶದಿಂದ ಕೆಟಿಪಿಪಿ ಕಾಯ್ದೆ ಉಲ್ಲಂಘನೆ ಮಾತ್ರವಲ್ಲದೇ ಟೆಂಡರ್‍ನ್ನು ಪದೇಪದೇ … Continue reading ನೀಟ್, ಜೆಇಇ, ಸಿಇಟಿ ತರಬೇತಿ ಕೇಂದ್ರ ಆಯ್ಕೆ; 10 ಕೋಟಿ ರು. ಮೌಲ್ಯದ ಟೆಂಡರ್‌ನಲ್ಲಿ ಅಕ್ರಮ ಆರೋಪ
Copy and paste this URL into your WordPress site to embed
Copy and paste this code into your site to embed