ಆರ್ಥಿಕ ಇಲಾಖೆ ಅನುಮತಿಯಿಲ್ಲದೇ ಪೀಠೋಪಕರಣ ವಿಲೇವಾರಿ; ಸಚಿವಾಲಯದಿಂದ ನಿಯಮ ಉಲ್ಲಂಘನೆ

ಬೆಂಗಳೂರು; ಕರ್ನಾಟಕ ವಿಧಾನಪರಿಷತ್‌ ಸಚಿವಾಲಯಕ್ಕೆ ಸೇರಿರುವ ಅನುಪಯುಕ್ತ ಪೀಠೋಪಕರಣಗಳು ಮತ್ತು ಉಪಕರಣಗಳನ್ನು ವಿಲೇವಾರಿ ಮಾಡುವ ಮುನ್ನ ಆರ್ಥಿಕ ಇಲಾಖೆಯ ಅನುಮತಿಯನ್ನೇ ಪಡೆದಿರಲಿಲ್ಲ ಎಂದು ಲೆಕ್ಕಪರಿಶೋಧಕರು ಬೆಳಕಿಗೆ ತಂದಿದ್ದಾರೆ.   ಕರ್ನಾಟಕ ವಿಧಾನಪರಿಷತ್ ಸಚಿವಾಲಯಕ್ಕೆ ಸಂಬಂಧಿಸಿದಂತೆ 2013-14ರಿಂದ 2014-15ರ ಅವಧಿಯಲ್ಲಿ ಲೆಕ್ಕಪರಿಶೋಧನೆ ಮಾಡಿರುವ ಲೆಕ್ಕಪರಿಶೋಧಕರು ಸರ್ಕಾರದ ಆದೇಶ ಪಡೆಯದೆ ಪೀಠೋಪಕರಣಗಳು ಮತ್ತು ಇತರೆ ಉಪಕರಣಗಳನ್ನು ಚಾರಿಟಬಲ್ ಸಂಸ್ಥೆಗಳಿಗೆ ನೀಡಿರುವುದನ್ನೂ ಪತ್ತೆ ಹಚ್ಚಿದ್ದಾರೆ. ಇದರ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.   ‘ಉಪಕರಣಗಳ ವಿಲೇವಾರಿಯಿಂದ ಬಂದ ಮೊತ್ತವನ್ನು ರಾಜ್ಯದ ಸಂಚಿತ … Continue reading ಆರ್ಥಿಕ ಇಲಾಖೆ ಅನುಮತಿಯಿಲ್ಲದೇ ಪೀಠೋಪಕರಣ ವಿಲೇವಾರಿ; ಸಚಿವಾಲಯದಿಂದ ನಿಯಮ ಉಲ್ಲಂಘನೆ