ತುಂಗಾ ಮೇಲ್ದಂಡೆ ಯೋಜನೆ; ಅನುಮೋದನೆಯಿಲ್ಲದೆಯೇ 702 ಕೋಟಿ ಹೆಚ್ಚುವರಿ ವೆಚ್ಚ

ಬೆಂಗಳೂರು; ಶಿವಮೊಗ್ಗ, ದಾವಣಗೆರೆ ಮತ್ತು ಹಾವೇರಿ ಜಿಲ್ಲೆಯ 80,494 ಹೆಕ್ಟೇರ್‌ ಪ್ರದೇಶಕ್ಕೆ ವಾರ್ಷಿಕ 12.24 ಟಿಎಂಸಿ ನೀರನ್ನು ಉಪಯೋಗಿಸುವ ಉದ್ದೇಶದಿಂದ ಜಾರಿಯಾಗಿರುವ ತುಂಗಾ ಮೇಲ್ದಂಡೆ ಯೋಜನೆ ಕಾಮಗಾರಿಗೆ ಸಂಬಂಧಿಸಿದಂತೆ ಸರ್ಕಾರದ ಗಮನಕ್ಕೆ ತರದೇ ಮತ್ತು ಸರ್ಕಾರದ ಅನುಮೋದನೆಯಿಲ್ಲದೆಯೇ ಹೆಚ್ಚುವರಿಯಾಗಿ 702.12 ಕೋಟಿ ರು.ಗೂ ಅಧಿಕ ವೆಚ್ಚ ಮಾಡಿರುವುದನ್ನು ಇದೀಗ ‘ದಿ ಫೈಲ್‌’ ಹೊರಗೆಡವುತ್ತಿದೆ.   ತುಂಗಾ ಮೇಲ್ದಂಡೆ ಯೋಜನೆಗೆ ಸಂಬಂಧಿಸಿದಂತೆ ‘ದಿ ಫೈಲ್‌’ ಆರ್‌ಟಿಐ ಅಡಿಯಲ್ಲಿ ಸಮಗ್ರ ದಾಖಲಾತಿಗಳನ್ನು ಪಡೆದುಕೊಂಡಿದೆ. ಈ ದಾಖಲೆಗಳ ಪ್ರಕಾರ ತುಂಗಾ ಮೇಲ್ದಂಡೆ … Continue reading ತುಂಗಾ ಮೇಲ್ದಂಡೆ ಯೋಜನೆ; ಅನುಮೋದನೆಯಿಲ್ಲದೆಯೇ 702 ಕೋಟಿ ಹೆಚ್ಚುವರಿ ವೆಚ್ಚ