15ನೇ ಹಣಕಾಸು ಆಯೋಗ; ಬಿಡಿಗಾಸೂ ನೀಡದ ಕೇಂದ್ರ, 551.53 ಕೋಟಿ ಮರಳಿಸಿದ ಆರೋಗ್ಯ ಇಲಾಖೆ
ಬೆಂಗಳೂರು; ಹದಿನೈದನೇ ಹಣಕಾಸು ಆಯೋಗದ ಶಿಫಾರಸ್ಸಿನಂತೆ 2022-23ನೇ ಸಾಲಿನ ಆರೋಗ್ಯ ವಲಯಕ್ಕೆ ನಿರೀಕ್ಷಿಸಿದಂತೆ ಕೇಂದ್ರ ಸರ್ಕಾರವು ಬಿಡಿಗಾಸನ್ನು ಬಿಡುಗಡೆ ಮಾಡದ ಕಾರಣ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು 551.53 ಕೋಟಿ ರು.ಗಳನ್ನು ಸರ್ಕಾರಕ್ಕೆ ಮರಳಿಸಿರುವುದು ಇದೀಗ ಬಹಿರಂಗವಾಗಿದೆ. 15ನೇ ಹಣಕಾಸು ಆಯೋಗದಡಿ ರಾಜ್ಯ ಸರ್ಕಾರಕ್ಕೆ ಭರಪೂರ ಅನುದಾನ ಬಿಡುಗಡೆಯಾಗಿದೆ ಎಂದು ಭರ್ಜರಿ ಪ್ರಚಾರ ಪಡೆದುಕೊಂಡಿದ್ದರ ಬೆನ್ನಲ್ಲೇ ಇದೀಗ ಕೇಂದ್ರ ಸರ್ಕಾರವು ಬಿಡಿಗಾಸನ್ನೂ ನೀಡದ ಕಾರಣ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆಯು 551.53 ಕೋಟಿ ರು.ಗಳನ್ನು … Continue reading 15ನೇ ಹಣಕಾಸು ಆಯೋಗ; ಬಿಡಿಗಾಸೂ ನೀಡದ ಕೇಂದ್ರ, 551.53 ಕೋಟಿ ಮರಳಿಸಿದ ಆರೋಗ್ಯ ಇಲಾಖೆ
Copy and paste this URL into your WordPress site to embed
Copy and paste this code into your site to embed