ಆಂಬ್ಯುಲೆನ್ಸ್; ಶೈಕ್ಷಣಿಕ ಹಿನ್ನೆಲೆ ಕಂಪನಿಗೆ 1,260 ಕೋಟಿ ಮೊತ್ತದ ಟೆಂಡರ್‌,100 ಕೋಟಿ ಲಂಚದ ಆರೋಪ

ಬೆಂಗಳೂರು; ಶೈಕ್ಷಣಿಕ ಸೇವೆಗಳ ಒದಗಿಸುವ ಹಿನ್ನೆಲೆ ಹೊಂದಿರುವ ಖಾಸಗಿ ಕಂಪನಿಯೊಂದಕ್ಕೆ 1,260 ಕೋಟಿ ರು ಮೊತ್ತದಲ್ಲಿ ‘108’ ಆರೋಗ್ಯ ಕವಚದ ತುರ್ತು ಆಂಬ್ಯುಲೆನ್ಸ್ ಸೇವೆ ಒದಗಿಸುವ ಟೆಂಡರ್‌  ನೀಡಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಸಿದ್ಧತೆ ನಡೆಸಿದೆ ಎಂಬ ಗುರುತರವಾದ ಆರೋಪ ಕೇಳಿ ಬಂದಿದೆ.     ಕರ್ನಾಟಕ ವಿಧಾನಸಭೆಗೆ ನಡೆಯಲಿರುವ ಚುನಾವಣೆಗೆ ಇನ್ನು ಐದೇ ಐದು ದಿನಗಳು ಬಾಕಿ ಇರುವಾಗಲೇ ಶೈಕ್ಷಣಿಕ ಹಿನ್ನೆಲೆ ಹೊಂದಿರುವ ಖಾಸಗಿ ಕಂಪನಿಯೊಂದರಿಂದ ದೊಡ್ಡ ಮೊತ್ತದ ಲಂಚ ನೀಡಲಾಗಿದೆ ಎಂದು  … Continue reading ಆಂಬ್ಯುಲೆನ್ಸ್; ಶೈಕ್ಷಣಿಕ ಹಿನ್ನೆಲೆ ಕಂಪನಿಗೆ 1,260 ಕೋಟಿ ಮೊತ್ತದ ಟೆಂಡರ್‌,100 ಕೋಟಿ ಲಂಚದ ಆರೋಪ