ಭ್ರಷ್ಟಾಚಾರ, ಅಧಿಕಾರ-ಹಣ ದುರುಪಯೋಗ, ಅಕ್ರಮಗಳ ಸುತ್ತ ‘ದಿ ಫೈಲ್‌’ನ ಪ್ರಮುಖ 130 ವರದಿಗಳು

ಬೆಂಗಳೂರು; ಕರ್ನಾಟಕ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ 136 ಸ್ಥಾನಗಳನ್ನು ಗಳಿಸುವ ಮೂಲಕ ಅಧಿಕಾರ ಗದ್ದುಗೆ ಹಿಡಿದಿದೆ. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿನ ಭ್ರಷ್ಟಾಚಾರ ಪ್ರಕರಣಗಳನ್ನೇ ಪ್ರಮುಖ ಅಸ್ತ್ರವನ್ನಾಗಿರಿಸಿಕೊಂಡು ಪ್ರಜಾಧ್ವನಿ ಯಾತ್ರೆ ನಡೆಸಿದ್ದ ಕಾಂಗ್ರೆಸ್‌ 136 ಸ್ಥಾನ ಗೆದ್ದ ನಂತರವೂ ಬಿಜೆಪಿ ಅವಧಿಯಲ್ಲಿನ ಭ್ರಷ್ಟಾಚಾರ, ದುರಾಡಳಿತದಿಂದಾಗಿಯೇ ಜನರು ಕಾಂಗ್ರೆಸ್‌ಗೆ ಮತ ನೀಡಿ ಬೆಂಬಲಿಸಿವೆ ಎಂದು ಘೋಷಿಸಿದೆ.   ಕಾಂಗ್ರೆಸ್‌ ಜೆಡಿಎಸ್‌ ಸಮ್ಮಿಶ್ರ ಸರ್ಕಾರವನ್ನು ಅವಧಿ ಪೂರ್ವದಲ್ಲಿಯೇ ಆಪರೇಷನ್‌ ಕಮಲದ ಮೂಲಕ ಅಧಿಕಾರ ಗದ್ದುಗೆ ಹಿಡಿದಿದ್ದ ಬಿ ಎಸ್‌ … Continue reading ಭ್ರಷ್ಟಾಚಾರ, ಅಧಿಕಾರ-ಹಣ ದುರುಪಯೋಗ, ಅಕ್ರಮಗಳ ಸುತ್ತ ‘ದಿ ಫೈಲ್‌’ನ ಪ್ರಮುಖ 130 ವರದಿಗಳು