15ನೇ ಹಣಕಾಸು ಆಯೋಗ; ರಾಜ್ಯ ವಿಪತ್ತು ನಿರ್ವಹಣೆಗೆ ಈವರೆಗೂ ಬಿಡುಗಡೆಯಾಗದ ಅನುದಾನ
ಬೆಂಗಳೂರು; ಜಿಲ್ಲಾ ಪಂಚಾಯ್ತಿ ಸೇರಿದಂತೆ ಗ್ರಾಮೀಣ ಸ್ಥಳೀಯಾಡಳಿತ ಸಂಸ್ಥೆಗಳ ವ್ಯಾಪ್ತಿಯಲ್ಲಿ ಆರೋಗ್ಯ ಸೇರಿದಂತೆ ಇನ್ನಿತರೆ ವಲಯಗಳಿಗೆ 15ನೇ ಹಣಕಾಸು ಆಯೋಗದ ಶಿಫಾರಸ್ಸಿನಂತೆ ಅನುದಾನ ಬಿಡುಗಡೆಗೆ ಬಾಕಿ ಉಳಿಸಿಕೊಂಡಿದ್ದ ಕೇಂದ್ರ ಸರ್ಕಾರವು ಇದೀಗ ರಾಜ್ಯ ವಿಪತ್ತು ನಿರ್ವಹಣೆಗೂ ಅನುದಾನ ಬಿಡುಗಡೆ ಮಾಡಿಲ್ಲ ಎಂಬುದು ಇದೀಗ ಬಹಿರಂಗವಾಗಿದೆ. ಅಷ್ಟೇ ಅಲ್ಲದೇ 15ನೇ ಹಣಕಾಸು ಆಯೋಗದ ಶಿಫಾರಸ್ಸಿನ್ವಯ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಎಸ್‌ಡಿಎಂಎಫ್ ಮಾರ್ಗಸೂಚಿಗಳನ್ನೂ ಹೊರಡಿಸಿಲ್ಲ ಎಂಬುದನ್ನು ಖುದ್ದು ಆರ್ಥಿಕ ಇಲಾಖೆಯೇ ಬಹಿರಂಗಪಡಿಸಿದೆ. ಈ ಸಂಬಂಧ ಆರ್ಥಿಕ ಇಲಾಖೆಯು 2023ರ … Continue reading 15ನೇ ಹಣಕಾಸು ಆಯೋಗ; ರಾಜ್ಯ ವಿಪತ್ತು ನಿರ್ವಹಣೆಗೆ ಈವರೆಗೂ ಬಿಡುಗಡೆಯಾಗದ ಅನುದಾನ
Copy and paste this URL into your WordPress site to embed
Copy and paste this code into your site to embed