ಗ್ರಾಮ ಪಂಚಾಯ್ತಿಗಳಲ್ಲಿ ಲೆಕ್ಕಪರಿಶೋಧನೆ; 251.99 ಕೋಟಿ ರು. ಜಮೆ-ವೆಚ್ಚಕ್ಕೆ ದಾಖಲೆಗಳೇ ಇಲ್ಲ

ಬೆಂಗಳೂರು; ರಾಜ್ಯದ ಒಟ್ಟು ಗ್ರಾಮ ಪಂಚಾಯ್ತಿಗಳ ಪೈಕಿ 147 ಪಂಚಾಯ್ತಿಗಳು ದಾಖಲೆ ನಿರ್ವಹಣೆಯಲ್ಲಿ ಮತ್ತು ಲೆಕ್ಕ ಪರಿಶೋಧನೆಗೆ ದಾಖಲೆಗಳನ್ನು ಒದಗಿಸುವಲ್ಲಿ ವಿಫಲವಾಗಿವೆ. ಅದೇ ರೀತಿ ಲೆಕ್ಕಪರಿಶೋಧನೆಗೆ 251.99 ಕೋಟಿ ರು.ಗಳ ಜಮೆ ಮತ್ತು ವೆಚ್ಚಕ್ಕೆ ಸಂಬಂಧಿಸಿದಂತೆ ಯಾವುದೇ ದಾಖಲೆಗಳನ್ನು ಲೆಕ್ಕಪರಿಶೋಧನೆಗೆ ಹಾಜರುಪಡಿಸಿಲ್ಲ ಎಂಬುದನ್ನು ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯು ಪತ್ತೆ ಹಚ್ಚಿದೆ.   ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ರಾಜ್‌ ಅಧಿನಿಯಮ 1993ರ ಪ್ರಕರಣ 246(1) ಮತ್ತು ಗ್ರಾಮ ಪಂಚಾಯ್ತಿಗಳ ಆಯವ್ಯಯ ಮತ್ತು ಲೆಕ್ಕಪತ್ರಗಳ … Continue reading ಗ್ರಾಮ ಪಂಚಾಯ್ತಿಗಳಲ್ಲಿ ಲೆಕ್ಕಪರಿಶೋಧನೆ; 251.99 ಕೋಟಿ ರು. ಜಮೆ-ವೆಚ್ಚಕ್ಕೆ ದಾಖಲೆಗಳೇ ಇಲ್ಲ