179 ಪಂಚಾಯ್ತಿಗಳಲ್ಲಿ ಸಾಮಾಜಿಕ ನ್ಯಾಯ ಸಮಿತಿಗಳೇ ಇಲ್ಲ; ಬಿಜೆಪಿ ಸರ್ಕಾರದ ಆಡಳಿತ ವೈಖರಿಗೆ ಕೈಗನ್ನಡಿ

ಬೆಂಗಳೂರು; ರಾಜ್ಯದ ಒಟ್ಟು ಗ್ರಾಮ ಪಂಚಾಯ್ತಿಗಳ ಪೈಕಿ 179 ಪಂಚಾಯ್ತಿಗಳಲ್ಲಿ ಸಾಮಾಜಿಕ ನ್ಯಾಯ ಸಮಿತಿಯೂ ಸೇರಿದಂತೆ ಸ್ಥಾಯಿ ಸಮಿತಿಗಳನ್ನೇ ರಚನೆ ಮಾಡಿಲ್ಲ ಎಂದು ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯು 2020-21ನೇ ಸಾಲಿನ ಕಾರ್ಯಕ್ಷಮತೆಯ ಕ್ರೋಢೀಕೃತ ಲೆಕ್ಕಪರಿಶೋಧನಾ ವರದಿಯು ಪತ್ತೆ ಹಚ್ಚಿದೆ.   ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ರಾಜ್‌ ಅಧಿನಿಯಮ 1993ರ ಪ್ರಕರಣ 246(1) ಮತ್ತು ಗ್ರಾಮ ಪಂಚಾಯ್ತಿಗಳ ಆಯವ್ಯಯ ಮತ್ತು ಲೆಕ್ಕಪತ್ರಗಳ ನಿಯಮಗಳು 2006ರ ನಿಯಮ 112(1) ಅನ್ವಯ ರಾಜ್ಯದ ಗ್ರಾಮ ಪಂಚಾಯ್ತಿಗಳ … Continue reading 179 ಪಂಚಾಯ್ತಿಗಳಲ್ಲಿ ಸಾಮಾಜಿಕ ನ್ಯಾಯ ಸಮಿತಿಗಳೇ ಇಲ್ಲ; ಬಿಜೆಪಿ ಸರ್ಕಾರದ ಆಡಳಿತ ವೈಖರಿಗೆ ಕೈಗನ್ನಡಿ