342 ಪಂಚಾಯ್ತಿಗಳಲ್ಲಿ ನಡೆಯದ ವಾರ್ಡ್‌, ಗ್ರಾಮ ಸಭೆ; ಸಾರ್ವಜನಿಕ ಸಹಭಾಗಿತ್ವದ ಕೊರತೆ ಬಹಿರಂಗ

ಬೆಂಗಳೂರು; ಕಾರ್ಯಕ್ಷಮತೆ ಲೆಕ್ಕಪರಿಶೋಧನೆಗೆ ಒಳಪಟ್ಟ ರಾಜ್ಯದ 559 ಗ್ರಾಮ ಪಂಚಾಯ್ತಿಗಳ ಪೈಕಿ 342 ಪಂಚಾಯ್ತಿಗಳಲ್ಲಿ ವಾರ್ಡ್ ಸಭೆ ಮತ್ತು ಗ್ರಾಮ ಸಭೆ, ಜಮಾಬಂದಿಗಳನ್ನೇ ನಡೆಸಿಲ್ಲ ಎಂಬುದು ಇದೀಗ ಬಹಿರಂಗವಾಗಿದೆ.   ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ರಾಜ್‌ ಅಧಿನಿಯಮ 1993ರ ಪ್ರಕರಣ 246(1) ಮತ್ತು ಗ್ರಾಮ ಪಂಚಾಯ್ತಿಗಳ ಆಯವ್ಯಯ ಮತ್ತು ಲೆಕ್ಕಪತ್ರಗಳ ನಿಯಮಗಳು 2006ರ ನಿಯಮ 112(1) ಅನ್ವಯ ರಾಜ್ಯದ ಗ್ರಾಮ ಪಂಚಾಯ್ತಿಗಳ 2020-21ನೇ ಸಾಲಿನ ಆರ್ಥಿಕ ವ್ಯವಹಾರಗಳ ಲೆಕ್ಕಪರಿಶೋಧನೆ ನಡೆಸಿ ಈ ಸಂಬಂಧ ಸರ್ಕಾರಕ್ಕೆ ವರದಿಯನ್ನೂ … Continue reading 342 ಪಂಚಾಯ್ತಿಗಳಲ್ಲಿ ನಡೆಯದ ವಾರ್ಡ್‌, ಗ್ರಾಮ ಸಭೆ; ಸಾರ್ವಜನಿಕ ಸಹಭಾಗಿತ್ವದ ಕೊರತೆ ಬಹಿರಂಗ