ನರೇಗಾ ಕಾಮಗಾರಿ; ಸಾಮಾಜಿಕ ಲೆಕ್ಕಪರಿಶೋಧನೆಯನ್ನೇ ನಡೆಸದ 274 ಪಂಚಾಯ್ತಿಗಳು

ಬೆಂಗಳೂರು; ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಮತ್ತು 14, 15ನೇ ಹಣಕಾಸು ಆಯೋಗದ ಯೋಜನೆಯಡಿ ವಿವಿಧ ಕಾಮಗಾರಿಗಳನ್ನು ಕೈಗೆತ್ತಿಕೊಂಡಿರುವ ರಾಜ್ಯದ ಗ್ರಾಮ ಪಂಚಾಯ್ತಿಗಳ ಪೈಕಿ ಒಟ್ಟು 274 ಪಂಚಾಯ್ತಿಗಳು ಸಾಮಾಜಿಕ ಲೆಕ್ಕ ಪರಿಶೋಧನೆಯನ್ನೇ ನಡೆಸಿಲ್ಲ.   ಅಲ್ಲದೇ ಸಾಮಾಜಿಕ ಲೆಕ್ಕ ಪರಿಶೋಧನೆ ನಡೆಸಿದ್ದ ಪಂಚಾಯ್ತಿಗಳ ಪೈಕಿ 169 ಪಂಚಾಯ್ತಿಗಳು ವರದಿಗಳನ್ನು ಸಲ್ಲಿಸಿಲ್ಲ. ಹಾಗೆಯೇ 246 ಪಂಚಾಯ್ತಿಗಳು ಆಯವ್ಯಯವನ್ನೇ ತಯಾರಿಸಿಲ್ಲ ಎಂದು ಕರ್ನಾಟಕ ರಾಜ್ಯಲೆಕ್ಕ ಪರಿಶೋಧಕರ ವರದಿಯು ಹೊರಗೆಡವಿದೆ.   ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ರಾಜ್‌ … Continue reading ನರೇಗಾ ಕಾಮಗಾರಿ; ಸಾಮಾಜಿಕ ಲೆಕ್ಕಪರಿಶೋಧನೆಯನ್ನೇ ನಡೆಸದ 274 ಪಂಚಾಯ್ತಿಗಳು