ಮ್ಯುಟೇಷನ್‌ ರಿಜಿಸ್ಟರ್‌ ನಿರ್ವಹಿಸದ 335 ಪಂಚಾಯ್ತಿಗಳು; ಲೆಕ್ಕ ಪರಿಶೋಧನೆ ವರದಿ

ಬೆಂಗಳೂರು; ರಾಜ್ಯದ ಒಟ್ಟು ಗ್ರಾಮ ಪಂಚಾಯ್ತಿಗಳ ಪೈಕಿ 253 ಪಂಚಾಯ್ತಿಗಳು ಕಟ್ಟಡ ಮತ್ತು ಭೂಮಿಗೆ ಸಂಬಂಧಿಸಿದ ತೆರಿಗೆ ನಿರ್ಧರಣೆ ಪಟ್ಟಿ, ಆಸ್ತಿ ತೆರಿಗೆ ಪಟ್ಟಿಯ ಮ್ಯುಟೇಷನ್‌ನ್ನು ನಿರ್ವಹಿಸಿಲ್ಲ ಎಂಬುದು ಲೆಕ್ಕ ಪತ್ರ ಮತ್ತು ಲೆಕ್ಕ ಪರಿಶೋಧನೆಯು ಪತ್ತೆ ಹಚ್ಚಿದೆ.   ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ರಾಜ್‌ ಅಧಿನಿಯಮ 1993ರ ಪ್ರಕರಣ 246(1) ಮತ್ತು ಗ್ರಾಮ ಪಂಚಾಯ್ತಿಗಳ ಆಯವ್ಯಯ ಮತ್ತು ಲೆಕ್ಕಪತ್ರಗಳ ನಿಯಮಗಳು 2006ರ ನಿಯಮ 112(1) ಅನ್ವಯ ರಾಜ್ಯದ ಗ್ರಾಮ ಪಂಚಾಯ್ತಿಗಳ 2020-21ನೇ ಸಾಲಿನ ಆರ್ಥಿಕ … Continue reading ಮ್ಯುಟೇಷನ್‌ ರಿಜಿಸ್ಟರ್‌ ನಿರ್ವಹಿಸದ 335 ಪಂಚಾಯ್ತಿಗಳು; ಲೆಕ್ಕ ಪರಿಶೋಧನೆ ವರದಿ