ಆನೆ ದಾಳಿ ಪ್ರಕರಣ ಸಂಖ್ಯೆ ಹೆಚ್ಚಳ; ತಡೆಗೋಡೆಗಳ ನಿರ್ಮಾಣದಲ್ಲಿ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯ ಬಹಿರಂಗ
ಬೆಂಗಳೂರು; ಆನೆ ದಾಳಿಗಳ ಪ್ರಕರಣಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಳವಾಗುತ್ತಿದ್ದರೂ ರಾಮನಗರ ಮತ್ತು ಮೈಸೂರು ಜಿಲ್ಲೆಯಲ್ಲಿ ಅತ್ಯಂತ ಕಡಿಮೆ ಪ್ರಮಾಣದಲ್ಲಿ ತಡೆಗೋಡೆಗಳನ್ನು ನಿರ್ಮಾಣ ಮಾಡಲಾಗಿದೆ ಎಂದು ಕರ್ನಾಟಕ ತಾಂತ್ರಿಕ ಸಲಹಾ ಸೇವಾ ಸಂಸ್ಥೆ ಮತ್ತು ಅರಣ್ಯ ಇಲಾಖೆಯು ನಡೆಸಿದ್ದ ಮೌಲ್ಯಮಾಪನ ವರದಿಯು ಬಹಿರಂಗಗೊಳಿಸಿದೆ. ಮಾನವ ಆನೆ ಸಂಘರ್ಷ, ಉಪಶಮನ ಕ್ರಮಗಳು ಮತ್ತು ಸಂಘರ್ಷ ತಗ್ಗಿಸುವಲ್ಲಿ ಅದರ ಪರಿಣಾಮ ಕುರಿತು ಪ್ರಾಧಿಕಾರಕ್ಕೆ 2022ರ ನವೆಂಬರ್‍ನಲ್ಲಿ ಸಲ್ಲಿಸಿರುವ ವರದಿಯು ಮಾನವ ಆನೆ ಸಂಘರ್ಷದ ವಿವಿಧ ಆಯಾಮಗಳನ್ನು ತೆರೆದಿಟ್ಟಿದೆ. 2016-17ರಿಂದ … Continue reading ಆನೆ ದಾಳಿ ಪ್ರಕರಣ ಸಂಖ್ಯೆ ಹೆಚ್ಚಳ; ತಡೆಗೋಡೆಗಳ ನಿರ್ಮಾಣದಲ್ಲಿ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯ ಬಹಿರಂಗ
Copy and paste this URL into your WordPress site to embed
Copy and paste this code into your site to embed