ಬಳಸಿದ್ದ ಗ್ಲೌಸ್‌ಗಳ ಸರಬರಾಜು ಆರೋಪ; ಕಪ್ಪು ಪಟ್ಟಿಗೆ ಸೇರಿಸದೇ 3.50 ಕೋಟಿ ಪಾವತಿಸಲು ಮುಂದಾದ ನಿಗಮ?
ಬೆಂಗಳೂರು; ಕೇರಳ ಮೂಲದ ಕಂಪನಿ ಹೆಸರು ದುರ್ಬಳಕೆ ಮತ್ತು ನಕಲಿ ದಾಖಲೆಗಳನ್ನು ಸಲ್ಲಿಸಿ ಈಗಾಗಲೇ ಬಳಸಿ ಬಿಸಾಡಿದ್ದ ಕೈಗವಸುಗಳನ್ನು ರಫ್ತು ಮಾಡಿದೆ ಎಂಬ ಗುರುತರವಾದ ಆರೋಪಕ್ಕೆ ಗುರಿಯಾಗಿರುವ ಕೆ ಕೆ ಅಲೈಯನ್ಸ್ ಕಂಪನಿ ವಿರುದ್ಧ ಕರ್ನಾಟಕ ವೈದ್ಯಕೀಯ ಸರಬರಾಜು ನಿಗಮವು ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಶಸ್ತ್ರಚಿಕಿತ್ಸೆಗೆ ಬಳಸಲು ಯೋಗ್ಯವಲ್ಲದ ಕಳಪೆ ದರ್ಜೆಯ ಕೈಗವಸುಗಳನ್ನು ಸರಬರಾಜು ಮಾಡಿದೆ ಎಂಬ ಆರೋಪಕ್ಕೆ ಗುರಿಯಾಗಿದ್ದ ಬೇರೊಂದು ಕಂಪನಿಯನ್ನು ಕಪ್ಪು ಪಟ್ಟಿಗೆ ಸೇರಿಸಿರುವ ನಿಗಮವು … Continue reading ಬಳಸಿದ್ದ ಗ್ಲೌಸ್‌ಗಳ ಸರಬರಾಜು ಆರೋಪ; ಕಪ್ಪು ಪಟ್ಟಿಗೆ ಸೇರಿಸದೇ 3.50 ಕೋಟಿ ಪಾವತಿಸಲು ಮುಂದಾದ ನಿಗಮ?
Copy and paste this URL into your WordPress site to embed
Copy and paste this code into your site to embed