ಉಚಿತ ಪ್ರಯಾಣದ ‘ಶಕ್ತಿ’; ಆದಾಯ ಖೋತಾ, ಸಿಬ್ಬಂದಿ ವೇತನಕ್ಕೆ ಅಡಚಣೆ, ಪ್ರಯಾಣ ದರ ಪರಿಷ್ಕರಣೆ?
ಬೆಂಗಳೂರು: ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ‘ಶಕ್ತಿ’ ಯೋಜನೆ ಅನುಷ್ಠಾನಗೊಳಿಸಿದಲ್ಲಿ ನಗದು ಹರಿವಿನಲ್ಲಿ ಕೋಟ್ಯಂತರ ರುಪಾಯಿ ಕೊರತೆ, ಸಾರಿಗೆ ನಿಗಮಗಳಿಗೆ ಚಾಲ್ತಿಯಲ್ಲಿರುವ ಆದಾಯ ಖೋತಾದಂತಹ ವ್ಯತಿರಿಕ್ತ ಪರಿಣಾಮ ಬೀರುವುದಲ್ಲದೇ ಸಾರಿಗೆ ನಿಗಮಗಳ ಸಿಬ್ಬಂದಿಯ ವೇತನ ಪಾವತಿಗೂ ಅಡಚಣೆಯಾಗಲಿದೆ. ಅದೇ ರೀತಿ ಡೀಸೆಲ್ ದರ, ಸಿಬ್ಬಂದಿಗೆ ಪಾವತಿಸುವ ತುಟ್ಟಿಭತ್ಯೆ ಹೆಚ್ಚಳ, ವೇತನ ಪರಿಷ್ಕರಣೆಯಿಂದಾಗಿ ವೆಚ್ಚದಲ್ಲಿ ತೀವ್ರ ಏರಿಕೆಯಾಗುವುದಲ್ಲದೇ ಪ್ರಯಾಣ ದರವನ್ನು ಪರಿಷ್ಕರಣೆ ಮಾಡುವ ಅನಿವಾರ್ಯತೆಗೂ ಸರ್ಕಾರವು ಸಿಲುಕಲಿದೆ. ಇನ್ನು, ಶಕ್ತಿ ಯೋಜನೆ ಜಾರಿಯಿಂದಾಗಿ ಹೆಚ್ಚಿನ … Continue reading ಉಚಿತ ಪ್ರಯಾಣದ ‘ಶಕ್ತಿ’; ಆದಾಯ ಖೋತಾ, ಸಿಬ್ಬಂದಿ ವೇತನಕ್ಕೆ ಅಡಚಣೆ, ಪ್ರಯಾಣ ದರ ಪರಿಷ್ಕರಣೆ?
Copy and paste this URL into your WordPress site to embed
Copy and paste this code into your site to embed