ಸ್ಯಾನಿಟೈಸೇಷನ್; ದುಪ್ಪಟ್ಟು ದರಕ್ಕೆ ಗುತ್ತಿಗೆ, ಕೆಟಿಪಿಪಿ ಕಾಯ್ದೆ ಉಲ್ಲಂಘನೆ, 25.28 ಲಕ್ಷ ನಷ್ಟವೆಂದ ಸಿಎಜಿ
ಬೆಂಗಳೂರು; ವಿಧಾನಸಭೆ ಸಚಿವಾಲಯದ ವ್ಯಾಪ್ತಿಯಲ್ಲಿರುವ ವಿಧಾನಸೌಧದ ಕೊಠಡಿಗಳಿಗೆ ಮತ್ತು ಶಾಸಕರ ಭವನದ ಕೊಠಡಿಗಳಿಗೆ ಸ್ಯಾನಿಟೈಸೇಷನ್ ಮಾಡಿಸುವ ಸಂಬಂಧ ಕರ್ನಾಟಕ ಪಾರದರ್ಶಕ ಕಾಯ್ದೆಯನ್ನು ಉಲ್ಲಂಘಿಸಿ ಸಿಂಗಲ್ ಟೆಂಡರ್‌ನ್ನು ಅನುಮೋದಿಸಲಾಗಿತ್ತು. ಹೊಸದಾಗಿ ಟೆಂಡರ್ ಕರೆಯದೇ 53.22 ಲಕ್ಷ ರು.ಗಳನ್ನು ಪಾವತಿಸಿತ್ತು ಎಂಬುದನ್ನು ಭಾರತೀಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ತಪಾಸಣೆ ವರದಿಯು ಹೊರಗೆಡವಿದೆ. ಕೋವಿಡ್-19ರ ಅಲೆಯಲ್ಲಿ ವಿಧಾನಸಭೆ ಸಚಿವಾಲಯ ಮತ್ತು ಶಾಸಕರ ಭವನದ ಕೊಠಡಿಗಳಿಗೆ ಸ್ಯಾನಿಟೈಸೇಷನ್ ಮಾಡಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಿಂದ ಶಾಸಕರ ಭವನದ ಕೊಠಡಿಗಳಿಗೆ ಉಚಿತವಾಗಿ … Continue reading ಸ್ಯಾನಿಟೈಸೇಷನ್; ದುಪ್ಪಟ್ಟು ದರಕ್ಕೆ ಗುತ್ತಿಗೆ, ಕೆಟಿಪಿಪಿ ಕಾಯ್ದೆ ಉಲ್ಲಂಘನೆ, 25.28 ಲಕ್ಷ ನಷ್ಟವೆಂದ ಸಿಎಜಿ
Copy and paste this URL into your WordPress site to embed
Copy and paste this code into your site to embed