ಆರೋಗ್ಯಕವಚ ಟೆಂಡರ್‍ನಲ್ಲಿ ಭಾರೀ ಅಕ್ರಮ; ‘ದಿ ಫೈಲ್’ ವರದಿ ಬೆನ್ನಲ್ಲೇ ಫೋಟೋ ಸಹಿತ ಲೋಕಾಯುಕ್ತಕ್ಕೆ ದೂರು
ಬೆಂಗಳೂರು; ಶೈಕ್ಷಣಿಕ ಸೇವೆಗಳನ್ನು ಒದಗಿಸುವ ಹಿನ್ನೆಲೆ ಹೊಂದಿರುವ ಖಾಸಗಿ ಕಂಪನಿಯೊಂದಕ್ಕೆ 1,260 ಕೋಟಿ ರು ಮೊತ್ತದ 108 ಆರೋಗ್ಯ ಕವಚ ಆಂಬ್ಯುಲೆನ್ಸ್ ಸೇವೆ ಪಡೆಯಲು ಟೆಂಡರ್ ನೀಡಲು ಸಿದ್ಧತೆ ನಡೆಸಿದೆ ಮತ್ತು ಸದಾಶಿವನಗರದಲ್ಲಿರುವ ಸಚಿವರೊಬ್ಬರ ನಿವಾಸದ ನೆಲಮಹಡಿಯ ಕೊಠಡಿಯಲ್ಲಿ ಲಂಚದ ಹಣವನ್ನು ಖಾಸಗಿ ಕಂಪನಿಯೊಂದರಿಂದ ಉಪ ನಿರ್ದೇಶಕರೊಬ್ಬರು ಸ್ವೀಕರಿಸಿದ್ದಾರೆ ಎಂಬ ಆರೋಪ ಕುರಿತು ‘ದಿ ಫೈಲ್’ ವರದಿ ಪ್ರಕಟಿಸುತ್ತಿದ್ದಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ವಕ್ತಾರ ಹಾಗೂ ಮಾಧ್ಯಮ ವಿಭಾಗದ ಉಪಾಧ್ಯಕ್ಷ ರಮೇಶ್‌ಬಾಬು ಅವರು ಲೋಕಾಯುಕ್ತದಲ್ಲಿ ದೂರು … Continue reading ಆರೋಗ್ಯಕವಚ ಟೆಂಡರ್‍ನಲ್ಲಿ ಭಾರೀ ಅಕ್ರಮ; ‘ದಿ ಫೈಲ್’ ವರದಿ ಬೆನ್ನಲ್ಲೇ ಫೋಟೋ ಸಹಿತ ಲೋಕಾಯುಕ್ತಕ್ಕೆ ದೂರು
Copy and paste this URL into your WordPress site to embed
Copy and paste this code into your site to embed