ಹರ್ಷನಿಗೆ 25 ಲಕ್ಷ ರು ಪರಿಹಾರ; ಸಿಎಂ ವಿವೇಚನೆ ದುರುಪಯೋಗ, ವರ್ಷದ ಬಳಿಕ ಕಡತ ನೀಡಿದ ಸರ್ಕಾರ

ಬೆಂಗಳೂರು; ದುಷ್ಕರ್ಮಿಗಳ ಮಾರಕ ದಾಳಿಯಿಂದ ಕೊಲೆಗೀಡಾಗಿದ್ದ ಬಜರಂಗ ದಳದ ಶಿವಮೊಗ್ಗದ ಕಾರ್ಯಕರ್ತ ಹರ್ಷ ಎಂಬಾತನಿಗೆ ಮುಖ್ಯಮಂತ್ರಿಗಳ ವಿವೇಚನೆಗೆ ಒಳಪಟ್ಟ ಪರಿಹಾರ ನಿಧಿಯಿಂದ 25 ಲಕ್ಷ ರು. ಭರಿಸಲು ಅನುಮೋದಿಸಿದ್ದ ಹಿಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ವಿವೇಚನೆಯನ್ನು ದುರುಪಯೋಗಪಡಿಸಿಕೊಂಡಿದ್ದರು ಎಂಬುದು ಇದೀಗ ದಾಖಲೆ ಸಹಿತ ಬಹಿರಂಗವಾಗಿದೆ.   ಅಲ್ಲದೇ ಈ ಸಂಬಂಧ ತೆರೆದಿದ್ದ ಕಡತವನ್ನು ಒಂದು ವರ್ಷದ ಬಳಿಕ ಮುಖ್ಯಮಂತ್ರಿಗಳ ಸಚಿವಾಲಯವು ಒದಗಿಸಿದೆ. ಮುಖ್ಯಮಂತ್ರಿ ಅವರ ಪರಿಹಾರ ನಿಧಿಯಿಂದ 25 ಲಕ್ಷ ರು. ಭರಿಸಿರುವ ಸಂಬಂಧ … Continue reading ಹರ್ಷನಿಗೆ 25 ಲಕ್ಷ ರು ಪರಿಹಾರ; ಸಿಎಂ ವಿವೇಚನೆ ದುರುಪಯೋಗ, ವರ್ಷದ ಬಳಿಕ ಕಡತ ನೀಡಿದ ಸರ್ಕಾರ